ಇಎಸ್‌ಐಸಿ ಮೆಡಿಕಲ್‌ ಕಾಲೇಜು 31 ಸೀನಿಯರ್ ರೆಸಿಡೆಂಟ್ ಮತ್ತು ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ರಾಜ್ಯ ನೌಕರರ ವಿಮಾ ನಿಗಮ , ಮೆಡಿಕಲ್ ಕಾಲೇಜು ಕಲಬುರಗಿ 31 ಸೀನಿಯರ್ ರೆಸಿಡೆಂಟ್ ಮತ್ತು ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಮಾರ್ಚ್ 6,2019 ರಂದು ನಡೆಯುವ ವಾಕ್‌-ಇನ್ ಇಂಟರ್‌ವ್ಯೂ ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬಹುದು.

 ಇಎಸ್‌ಐಸಿ ಮೆಡಿಕಲ್‌ ಕಾಲೇಜಿನಲ್ಲಿ ಉದ್ಯೋಗಾವಕಾಶ

 

CRITERIA DETAILS
Name Of The Posts ಸೀನಿಯರ್ ರೆಸಿಡೆಂಟ್ ಮತ್ತು ಪ್ರೊಫೆಸರ್
Organisation ಇಎಸ್‌ಐಸಿ ಮೆಡಿಕಲ್ ಕಾಲೇಜು
Educational Qualification ಎಂಬಿಬಿಎಸ್‌,ಎಂಡಿ/ಎಂಎಸ್‌/ಎಂಡಿಎಸ್
Job Location ಕಲಬುರಗಿ (ಕರ್ನಾಟಕ)
Salary Scale ಅಸೋಸಿಯೇಟ್ ಪ್ರೊಫೆಸರ್-1,06,000/-ರೂ,ಅಸಿಸ್ಟೆಂಟ್ ಪ್ರೊಫೆಸರ್-92,000/-ರೂ,ಸೀನಿಯರ್ ರೆಸಿಡೆಂಟ್-92,000/-ರೂ
Application End Date March 6, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಎಂಬಿಬಿಎಸ್‌,ಎಂಡಿ/ಎಂಎಸ್‌/ಎಂಡಿಎಸ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಅಸಿಸ್ಟೆಂಟ್ ಮತ್ತು ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ಗರಿಷ್ಟ 69 ಮತ್ತು ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಗರಿಷ್ಟ 37 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳ ಹೆಸರುತಿಂಗಳ ವೇತನ ಸೆಕ್ಯುರಿಟಿ ಡೆಪಾಸಿಟ್
ಅಸೋಸಿಯೇಟ್ ಪ್ರೊಫೆಸರ್1,06,000/-ರೂ 78,800/-ರೂ
ಅಸಿಸ್ಟೆಂಟ್ ಪ್ರೊಫೆಸರ್92,000/-ರೂ67,700/-ರೂ
ಸೀನಿಯರ್ ರೆಸಿಡೆಂಟ್92,000/-ರೂ92,000/-ರೂ 67,700/-ರೂ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ವಾಕ್‌-ಇನ್‌ ಇಂಟರ್‌ವ್ಯೂ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ವಾಕ್‌-ಇನ್ ಇಂಟರ್‌ವ್ಯೂ ಮಾಡಲಾಗುತ್ತಿದ್ದು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಅರ್ಜಿ ನಮೂನೆಯಂತೆ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿಕೊಂಡು ಮಾರ್ಚ್ 6,2019 ರಂದು ನಡೆಯುವ ವಾಕ್‌-ಇನ್‌ ಇಂಟರ್‌ವ್ಯೂ ನಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ:

 

ರಾಜ್ಯ ನೌಕರರ ವಿಮಾ ನಿಗಮ, ಇಎಸ್‌ಐಸಿ ಮೆಡಿಕಲ್ ಕಾಲೇಜು ಮತ್ತು ಆಸ್ಟತ್ರೆ,ಸೇಡಂ ರೋಡ್, ಕಲಬುರಗಿ-585106,ಕರ್ನಾಟಕ

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಧಿಕೃತ ವೆಬ್‌ಸೈಟ್ ಗೆ ತೆರಳಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Employees State Insurance Corporation Medical College Kalaburagi (ESIC Kalaburagi) recruiting 31 candidates to fill their Senior Resident, Professor job posts in Karnataka. Job Aspirants are requested to go through official website ESIC job notification 2019 before apply. Interested and eligible job seekers can direct walk-in interview. The official website of Employees State Insurance Corporation Kalaburagi is https://www.esic.nic.in/
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more