ಇಎಸ್ ಐಸಿ ನೇಮಕಾತಿ 2018: 311 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಇಎಸ್ ಐ ಸಿ ನೇಮಕಾತಿ 2018-19 ವಿವಿಧ 311 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ರಾಜ್ಯ ನೌಕರರ ವಿಮಾ ನಿಗಮವು ಲ್ಯಾಬ್ ಅಸಿಸ್ಟೆಂಟ್ ಮತ್ತು ಸ್ಟಾಫ್ ನರ್ಸ್ ಇನ್ನೂ ವಿವಿಧ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಜನವರಿ 21,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಇಎಸ್ ಐಸಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಲ್ಯಾಬ್ ಅಸಿಸ್ಟೆಂಟ್ ಮತ್ತು ಸ್ಟಾಫ್ ನರ್ಸ್
Organisation ರಾಜ್ಯ ನೌಕರರ ವಿಮಾ ನಿಗಮ
Educational Qualification 10+2/Diploma in MLT (AICTE ಇಂದ ಮಾನ್ಯತೆ), ಜನರಲ್ ನರ್ಸಿಂಗ್ & ಮಿಡ್ ವೈಫ್ ನಲ್ಲಿ ಡಿಪ್ಲೊಮ
Job Location ಕರ್ನಾಟಕ
Salary Scale ಲ್ಯಾಬ್ ಅಸಿಸ್ಟೆಂಟ್ (ತಿಂಗಳಿಗೆ 21,700 ರಿಂದ 69,100/-ರೂ) ಸ್ಟಾಫ್ ಅಸಿಸ್ಟೆಂಟ್ (ತಿಂಗಳಿಗೆ 44,900/- ರಿಂದ 1,42,400/- ರೂ)
Application End Date January 21, 2019

ವಿದ್ಯಾರ್ಹತೆ:

ಲ್ಯಾಬ್ ಅಸಿಸ್ಟೆಂಟ್: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಐಸಿಟಿಇ ಇಂದ ಗುರುತಿಸಲ್ಪಟ್ಟ ಒಂದು ಸಂಸ್ಥೆಯಿಂದ ಹಿರಿಯ ಸೆಕೆಂಡರಿ/10+2 ಅಥವಾ MLT ಯಲ್ಲಿ ಡಿಪ್ಲೊಮ ಸಮಾನ ಅರ್ಹತೆಯನ್ನು ಹೊಂದಿರಬೇಕು.

ಸ್ಟಾಫ್ ನರ್ಸ್: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನರಲ್ ನರ್ಸಿಂಗ್ ಮತ್ತು ಮಿಡ್ ವೈಫ್ ನಲ್ಲಿ ಡಿಪ್ಲೊಮ ಅಥವಾ ಸಮನಾದ ಅರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ಲ್ಯಾಬ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 32 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಸ್ಟಾಫ್ ನರ್ಸ್ ಹುದ್ದೆಗಳಿಗೆ 37 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಲ್ಯಾಬ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700 ರಿಂದ 69,100/-ರೂ ನೀಡಲಾಗುತ್ತದೆ. ಸ್ಟಾಫ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 44,900/- ರಿಂದ 1,42,400/- ರೂ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮತ್ತು ಕಂಪ್ಯೂಟರ್ ಪರೀಕ್ಷೆಯ ಮೂಲಕ ನಡೆಸಲಾಗುತ್ತದೆ.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ SC/ST/PWD/ಮಹಿಳೆ/ಮಾಜಿ ಸೈನಿಕ/ಇಲಾಖೆ ಯ ಅಭ್ಯರ್ಥಿಗಳಿಗೆ 250/-ರೂ ಅರ್ಜಿ ಶುಲ್ಕವಿರುತ್ತದೆ. ಇತರೆ ಅಭ್ಯರ್ಥಿಗಳಿಗೆ 500/-ರೂ ಅರ್ಜಿ ಶುಲ್ಕವಿರುತ್ತದೆ. ಅಭ್ಯರ್ಥಿಗಳು ಅರ್ಜಿಯ ಜೊತೆ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕು.

ಅಭ್ಯರ್ಥಿಗಳು ಆನ್ ಲೈನ್ ಮೂಲಕ ಜನವರಿ 21,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಶುಲ್ಕವನ್ನು ಪಾವತಿಸಲು ಫೆಬ್ರವರಿ 24.2019 ಕೊನೆಯ ದಿನವಾಗಿರುತ್ತದೆ.

ಈ ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
ESIC recruitment 2018-19 notification has been released on official website for the recruitment of 311 vacancies at Employees State Insurance Corporation. The candidate who is looking for Lab Assistant, Staff Nurse & Various Vacancies can apply online application on or before 21st January 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+