ಎಂಪ್ಲಾಯೀಸ್ ಸ್ಟೇಟ್ ಇನ್ಸುರೆನ್ಸ್ ಕಾರ್ಪೋರೇಶನ್ ಲಿಮಿಟೆಡ್ (ಇಎಸ್ಐಸಿ) ಇದೀಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸಿವಿಲ್ ಮತ್ತು ಎಲೆಕ್ಟ್ರಾನಿಕ್ಸ್ ಇಲಾಖೆಗಳಲ್ಲಿ ಜ್ಯೂನಿಯರ್ ಲೆವೆಲ್ ಇಂಜಿನೀಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.

ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕ ವಿವರ ಹೀಗಿದೆ. ಸಾಮಾನ್ಯ ವರ್ಗದವರಿಗೆ ರೂ 500 ಅರ್ಜಿ ಶುಲ್ಕವಿದ್ದು, ಮೀಸಲಾತಿ ವರ್ಗದವರಿಗೆ ರೂ 250 ಅರ್ಜಿ ಶುಲ್ಕ ನಿಗಧಿಗೊಳಿಸಲಾಗಿದೆ.
ಎಂಪ್ಲಾಯೀಸ್ ಸ್ಟೇಟ್ ಇನ್ಸುರೆನ್ಸ್ ಕಾರ್ಪೋರೇಶನ್ ಲಿಮಿಟೆಡ್ ಹುದ್ದೆಯ ಡೀಟೆಲ್ಸ್:
| CRITERIA | DETAILS |
| Name Of The Posts | ಜ್ಯೂನಿಯರ್ ಇಂಜಿನೀಯರ್ |
| Organisation | ಎಂಪ್ಲಾಯೀಸ್ ಸ್ಟೇಟ್ ಇನ್ಸುರೆನ್ಸ್ ಕಾರ್ಪೋರೇಶನ್ ಲಿಮಿಟೆಡ್ |
| Educational Qualification | ಇಂಜಿನೀಯರಿಂಗ್ ನಲ್ಲಿ ಪದವಿ |
| Experience | ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ |
| Skills Required | ಇಂಜಿನೀಯರಿಂಗ್ ಸ್ಕಿಲ್ |
| Job Location | ದೆಹಲಿ |
| Industry | ಇಂಜಿನೀಯರ್ |
| Application Start Date | November 16, 2018 |
| Application End Date | December 15, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಬಹುದು
- ಸ್ಟೆಪ್ 1: ಎಂಪ್ಲಾಯೀಸ್ ಸ್ಟೇಟ್ ಇನ್ಸುರೆನ್ಸ್ ಕಾರ್ಪೋರೇಶನ್ ಲಿಮಿಟೆಡ್ ಆಫೀಶಿಯಲ್ ವೆಬ್‌ಸೈಟ್‌ಗೆ ಲಾಗಿನ್ ಆಗಿ
- ಸ್ಟೆಪ್ 2: ಅಪ್ಲಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 3: ಅರ್ಜಿಯ ಸೂಚನೆಗಳು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
- ಸ್ಟೆಪ್ 4: ಘೋಷಣೆ ಓದಿದ ಬಳಿಕ ಚೆಕ್ ಬಾಕ್ಸ್ ಒಳಗೆ ಕ್ಲಿಕ್ ಮಾಡಿ
- ಸ್ಟೆಪ್ 5: ಸ್ಟಾರ್ಟ್ ಬಟನ್ ಕ್ಲಿಕ್ ಮಾಡಿ
- ಸ್ಟೆಪ್ 6: ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
- ಸ್ಟೆಪ್ 7: ರಿಜಿಸ್ಟ್ರೇಶನ್ ಕಂಪ್ಲೀಟ್ ಆದ ಬಳಿಕ ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
For Quick Alerts
For Daily Alerts
English summary
Employees' State Insurance Corporation Limited (ESIC) is hiring engineers at the junior level in the civil and electrical departments. The application process opens from today (16 November). The pay scale is in level 6 matrix. Allocation in seats will be provided for the reserved categories.
Story first published: Friday, November 16, 2018, 17:29 [IST]


Click it and Unblock the Notifications











