ಇಎಸ್ಐಸಿ ನೇಮಕಾತಿ 2018: 46 ಸೀನಿಯರ್ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ

ಎಂಪ್ಲಾಯ್ ಸ್ಟೇಟ್ ಇನ್ಸುರೆನ್ಸ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಹಲವಾರು ವಿಭಾಗಗಳಲ್ಲಿ ಸೀನಿಯರ್ ರೆಸಿಡೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಅಭ್ಯರ್ಥಿಗಳನ್ನ ಸಂದರ್ಶನ ಮೂಲಕ ಹುದ್ದೆಗೆ ನೇಮಕಮಾಡಿಕೊಳ್ಳಲಾಗುವುದು.

ಎಂಪ್ಲಾಯ್ ಸ್ಟೇಟ್ ಇನ್ಸುರೆನ್ಸ್ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಹಲವಾರು ವಿಭಾಗಗಳಲ್ಲಿ ಸೀನಿಯರ್ ರೆಸಿಡೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಅಭ್ಯರ್ಥಿಗಳನ್ನ ಸಂದರ್ಶನ ಮೂಲಕ ಹುದ್ದೆಗೆ ನೇಮಕಮಾಡಿಕೊಳ್ಳಲಾಗುವುದು. ಅಕ್ಟೋಬರ್ 8 ಮತ್ತು 9, 2018 ರಂದು ಈ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಅರ್ಹ ವೈದ್ಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇಎಸ್ಐಸಿ ನೇಮಕಾತಿ 2018: 46 ಸೀನಿಯರ್ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ

ಇನ್ನು ವೈದ್ಯರು ದೆಹಲಿಯಲ್ಲಿ ದುಡಿಯಬೇಕಾಗಿದ್ದು, ಈ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಅಭ್ಯರ್ಥಿಗಳನ್ನ ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಒಂದು ವೇಳೆ ಕಾಂಟ್ರೆಕ್ಟ್ ಅವಧಿ ಮುಗಿಯುವ ಮುನ್ನನೇ ಅಭ್ಯರ್ಥಿಯು ರಿಸೈನ್ ಮಾಡಿದ್ದಲ್ಲಿ, ಸಬ್‌ಜಕ್ಟ್ ಗೆ ಸಂಬಂಧಪಟ್ಟಂತೆ ರೂ 30000 ದಂಡ ಪಾವತಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಶೇಷ ಸೂಚನೆ ಏನಂದ್ರೆ, ಈಗಾಗಲೇ 3 ವರ್ಷದಿಂದ ಸೀನಿಯರ್ ರೆಸಿಡೆಂಟ್ ಆಗಿ ಸೇವೆಸಲ್ಲಿಸುತ್ತಿರುವ ವೈದ್ಯರು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆ ಪಡೆದುಕೊಂಡಿರುವುದಿಲ್ಲ ಹಾಗೂ ಅರ್ಹ ಅಭ್ಯರ್ಥಿಗಳು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಅರ್ಜಿ ಶುಲ್ಕ ಪಾವತಿಸಬಹುದಾಗಿದೆ.

ಎಂಪ್ಲಾಯ್ ಸ್ಟೇಟ್ ಇನ್ಸುರೆನ್ಸ್ ಕಾರ್ಪೋರೇಶನ್ ಲಿಮಿಟೆಡ್ ಹುದ್ದೆಯ ಅರ್ಜಿ ಶುಲ್ಕ ವಿವರ ಹೀಗಿದೆ:

  • ಅರ್ಜಿ ಶುಲ್ಕ : ರೂ. 300
  • ಎಸ್‌ಸಿ/ಎಸ್‌ಟಿ : ರೂ 75

ಎಂಪ್ಲಾಯ್ ಸ್ಟೇಟ್ ಇನ್ಸುರೆನ್ಸ್ ಕಾರ್ಪೋರೇಶನ್ ಲಿಮಿಟೆಡ್ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಸೀನಿಯರ್ ರೆಸಿಡೆಂಟ್
Organisation ಎಂಪ್ಲಾಯ್ ಸ್ಟೇಟ್ ಇನ್ಸುರೆನ್ಸ್ ಕಾರ್ಪೋರೇಶನ್ ಲಿಮಿಟೆಡ್
Educational Qualification ವಿಶೇಷ ಸಬ್‌ಜೆಕ್ಟ್ ನ ಸ್ನಾತಕೋತ್ತರ ಪದವಿ ಜತೆ ಎಂಬಿಬಿಎಸ್ ಪದವಿ
Experience ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
Skills Required ಕ್ಲಿನಿಕಲ್ ಜಡ್ಜ್ ಮೆಂಟ್
Job Location ದೆಹಲಿ
Industry ಮೆಡಿಸಿನ್
Application Start Date October 1, 2018
Application End Date October 9, 2018

ಗರಿಷ್ಟ ವಯೋಮಿತಿ: 37 ವರ್ಷ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡುವುದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

ಸ್ಟೆಪ್ 1

ಸ್ಟೆಪ್ 1

ಎಂಪ್ಲಾಯ್ ಸ್ಟೇಟ್ ಇನ್ಸುರೆನ್ಸ್ ಕಾರ್ಪೋರೇಶನ್ ಲಿಮಿಟೆಡ್ ಆಫೀಶಿಯಲ್ ವೆಬ್‌ಸೈಟ್‌ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಸ್ಕ್ರೋಲ್ ಡೌನ್ ಮಾಡಿ ರಿಕ್ರ್ಯುಟ್ ಮೆಂಟ್ ಟ್ಯಾಬ್ ಅಡಿಯಲ್ಲಿ ಬರುವ ರೀಡ್ ಮೋರ್ ಬಟನ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಹುದ್ದೆಯ ನೋಟಿಫಿಕೇಶನ್ ತೆರೆದುಕೊಳ್ಳುತ್ತದೆ

ಸ್ಟೆಪ್ 4

ಸ್ಟೆಪ್ 4

ಸಂಬಂಧಪಟ್ಟ ಹುದ್ದೆಯ ಲಿಂಕ್ Walk in interview of Senior Resident to be held on 08.10.2018 & 09.10.2018 ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5

ಸ್ಟೆಪ್ 5

ಹುದ್ದೆಯ ಕುರಿತ್ತಂತೆ ಸೂಚನೆ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ

  • ಸ್ಟೆಪ್ 6: ಸಂದರ್ಶನ ದಿನಾಂಕದಂದು ಸೂಚನೆಯಲ್ಲಿ ತಿಳಿಸಲಾಗಿರುವ ಕಚೇರಿಗೆ ಸಂಬಂಧಪಟ್ಟ ದಾಖಲೆಗಳ ಜತೆ ಸಂದರ್ಶನಕ್ಕೆ ಹಾಜರಾಗಿ

ಹುದ್ದೆಯ ಕುರಿತ್ತಂತೆ ಕಂಪ್ಲೀಟ್ ಮಾಹಿತಿಗೆ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Employee State Insurance Corporation Limited (ESIC) has opened vacancies for the post of Senior Resident in various specialties. A walk-in interview is scheduled on October 8 and 9, 2018 and qualified doctors can attend the interview in order to apply and get selected. The engagement of employees will be on a contract basis. If a doctor resigns before the contract ends, he or she will be subjected to pay a compensation of INR 30000.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+