ಇಎಸ್‌ಐಸಿ ನೇಮಕಾತಿ ಖಾಲಿ ಇರುವ 159 ಹುದ್ದೆಗಳಿಗೆ ಇಂದೇ ಅರ್ಜಿ ಹಾಕಿ

ಕಾರ್ಮಿಕರ ರಾಜ್ಯ ವಿಮಾ ನಿಗಮ 159 ಶೀಘ್ರಲಿಪಿಗಾರ ಮತ್ತು ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅಧಿಸೂಚನೆಯನ್ನು ಓದಿದ ನಂತರ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿದ ನಂತರ ಆನ್‌ಲೈನ್ ಮೂಲಕ ಏಪ್ರಿಲ್ 15.2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಇಎಸ್‌ಐಸಿಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಶೀಘ್ರಲಿಪಿಗಾರ, ಅಪ್ಪರ್ ಡಿವಿಷನ್ ಕ್ಲರ್ಕ್
Organisation ಕಾರ್ಮಿಕರ ರಾಜ್ಯ ವಿಮಾ ನಿಗಮ
Educational Qualification ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ,ಪದವಿ
Job Location ಬೆಂಗಳೂರು, ಕರ್ನಾಟಕ
Salary Scale ತಿಂಗಳಿಗೆ 5,200/- ರಿಂದ 20,200/-ರೂ
Application Start Date March 4, 2019
Application End Date April 15, 2019

ವಿದ್ಯಾರ್ಹತೆ:

ಶೀಘ್ರಲಿಪಿಗಾರ ಹುದ್ದೆಗಳಿಗೆ ಎಸ್ಎಸ್ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ (ದ್ವಿತೀಯ ಪಿಯುಸಿಯಲ್ಲಿ ಮಾನ್ಯತೆ ಪಡೆದ ಬೋರ್ಡ್ ನಿಂದ ಉತ್ತೀರ್ಣರಾಗಿರಬೇಕು). ಹಿಂದಿ/ ಇಂಗ್ಲೀಷ್ ನಲ್ಲಿ ಶೀಘ್ರಲಿಪಿಯನ್ನು ಬಲ್ಲವರಾಗಿರಬೇಕು ಮತ್ತು
ಮತ್ತು ಕಂಪ್ಯೂಟರ್ ಬಳಕೆಯ ಬಗೆಗೆ ಜ್ಞಾನವಿರಬೇಕು.

ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು ಮತ್ತು ಕಂಪ್ಯೂಟರ್ ಬಳಕೆಯ ಬಗೆಗೆ ಜ್ಞಾನವನ್ನು ಹೊಂದಿರಬೇಕು.

ಖಾಲಿ ಹುದ್ದೆಗಳ ವಿವರ:

ಹುದ್ದೆಗಳ ಹೆಸರುಹುದ್ದೆಗಳ ಸಂಖ್ಯೆ
ಶೀಘ್ರಲಿಪಿಗಾರ16
ಯುಡಿಸಿ (ಅಪ್ಪರ್ ಡಿವಿಷನ್ ಕ್ಲರ್ಕ್)143
ಒಟ್ಟು159

ವಯೋಮಿತಿ:

ಈ ಹುದ್ದೆಗಳಿಗೆ ಏಪ್ರಿಲ್ 15,2019 ರ ಅನ್ವಯ 18 ರಿಂದ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯನ್ನು ಓದಿಕೊಳ್ಳಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 5,200/- ರಿಂದ 20,200/-ರೂ ವೇತನವನ್ನು ನೀಡಲಾಗುತ್ತದೆ.

ನೇಮಕಾತಿ ವಿಧಾನ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಅಂಗವಿಕಲ / ಮಹಿಳಾ ಅಭ್ಯರ್ಥಿಗಳು ಮತ್ತು ಮಾಜಿ ಸೈನಿಕರು250/-ರೂ
ಉಳಿದೆಲ್ಲಾ ಅಭ್ಯರ್ಥಿಗಳಿಗೆ500/-ರೂ

ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಡೆಬಿಟ್ ಕಾರ್ಡ್ , ಕ್ರೆಡಿಟ್ ಕಾರ್ಡ್, ಇಂಟರ್‌ನೆಟ್ ಬ್ಯಾಂಕಿಂಗ್, ಕ್ಯಾಶ್ ಕಾರ್ಡ್ / ಮೊಬೈಲ್ ವ್ಯಾಲೆಟ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿದ ನಂತರ ರಶೀದಿಯ ಪ್ರತಿಯನ್ನು ತೆಗೆದುಕೊಳ್ಳತಕ್ಕದ್ದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅರ್ಜಿಗಳನ್ನು ಏಪ್ರಿಲ್ 15,2019 ರೊಳಗೆ ಸಲ್ಲಿಸಬಹುದು.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಇಎಸ್‌ಐಸಿ ಯ ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
ESIC recruitment 2019 notification has been released on official website for the recruitment of 159 Stenographer & UDC Posts. The candidate who is looking for following post can apply from 04.03.2019 and before 15.04.2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+