ಇಪಿಎಫ್‌ಓ ನೇಮಕಾತಿ 2019: ವಿವಿಧ ಹುದ್ದೆಗಳ ನೇಮಕಾತಿಗೆ ಜೂನ್ 18ಕ್ಕೆ ವಾಕ್ -ಇನ್ ಇಂಟರ್ವ್ಯೂ

ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ ನೇಮಕಾತಿ ಸೀನಿಯರ್ ರೆಸಿಡೆಂಟ್, ಸ್ಪೆಷಲಿಸ್ಟ್ ಮತ್ತು ಫಾರ್ಮಾಸಿಸ್ಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನೇಮಕಾತಿಯ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಜೂನ್ 18,2019 ರಂದು ನಡೆಯುವ ವಾಕ್ -ಇನ್ ಇಂಟರ್ವ್ಯೂ ನಲ್ಲಿ ಭಾಗವಹಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಪಿಎಫ್‌ಓನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಸೀನಿಯರ್ ರೆಸಿಡೆಂಟ್, ಸ್ಪೆಷಲಿಸ್ಟ್ , ಫಾರ್ಮಾಸಿಸ್ಟ್
Organisation ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ
Educational Qualification ಎಂಬಿಬಿಎಸ್, ಪಿಜಿ ಪದವಿ ಮತ್ತು ಪಿಜಿ ಡಿಪ್ಲೋಮ
Job Location ಬೆಂಗಳೂರು (ಕರ್ನಾಟಕ)
Salary Scale ಹುದ್ದೆಗಳಿಗನುಸಾರ ವೇತನ
Application Start Date May 30, 2019
Application End Date June 18, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಎಂಬಿಬಿಎಸ್, ಪಿಜಿ ಪದವಿ ಮತ್ತು ಪಿಜಿ ಡಿಪ್ಲೋಮ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 32,37 ಮತ್ತು 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನದ ವಿವರ:

ಆಯ್ಕೆಯಾಧ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುಂತಿಲ್ಲ

ವಾಕ್ -ಇನ್ ಇಂಟರ್ವ್ಯೂ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಉದ್ಯೋಗಿಗಳ ಭವಿಷ್ಯ ನಿಧಿಯ ಅಧಿಕೃತ ವೆಬ್‌ಸೈಟ್‌ https://www.esic.nic.in/ ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜೂನ್ 18,2019 ರಂದು ನಡೆಯುವ ವಾಕ್-ಇನ್ ಇಂಟರ್ವ್ಯೂನಲ್ಲಿ ಭಾಗವಹಿಸಬಹುದು.

ವಾಕ್-ಇನ್ ಇಂಟರ್ವ್ಯೂ ನಡೆಯುವ ಸ್ಥಳ:
ರಾಜ್ಯ ಉದ್ಯೋಗಿಗಳ ಭವಿಷ್ಯ ನಿಧಿ ನಿಗಮ,
ಪೀಣ್ಯ, ಬೆಂಗಳೂರು

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
ESIC Bangalore Recruitment 2019-20: Walk-in-Interview for 10 Sr. Resident, Specialist & Pharmacist vacancies. Employee’s State Insurance Corporation Bangalore (ESIC Bangalore) invited eligible and interested candidates to attend the walk-in-interview to fill up Sr. Resident, Specialist & Pharmacist Posts through ESIC Bangalore official notification 2019. Job Seekers who are looking for a career in Bangalore – Karnataka Government can make use of this opportunity. Walk-interview for these ESIC Bangalore Sr. Resident, Specialist & Pharmacist jobs will held on 18th June 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X