ESIC Recruitment 2020: 18 ಪಾರ್ಟ್ ಟೈಂ ಮೆಡಿಕಲ್ ರೆಫರೀ ಹುದ್ದೆಗಳಿಗೆ ನೇರ ಸಂದರ್ಶನ

ಕಾರ್ಮಿಕರ ರಾಜ್ಯ ವಿಮಾ ನಿಗಮ ವಿಜಯಪುರ, ಬೆಂಗಳೂರು, ಮೈಸೂರು ಮತ್ತು ದಾವಣಗೆರೆಯಲ್ಲಿ 18 ಪಾರ್ಟ್ ಟೈಂ ಮೆಡಿಕಲ್ ರೆಫರೀ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜನವರಿ 22,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಎಸ್ಐಸಿ ಯಲ್ಲಿ ಉದ್ಯೋಗಾವಕಾಶ....ಜ.22ಕ್ಕೆ ನೇರ ಸಂದರ್ಶನ

ವಿದ್ಯಾರ್ಹತೆ:

ಎಂಬಿಬಿಎಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ:

ಜನವರಿ 22,2021ರ ಅನ್ವಯ ಗರಿಷ್ಟ 64 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನದ ವಿವರ:

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಸಂದರ್ಶನ ನಡೆಯುವ ದಿನಾಂಕ ಮತ್ತು ಸಮಯ: ಜನವರಿ 22,2021ರ ಬೆಳಿಗ್ಗೆ 10 ಗಂಟೆಗೆ.

ಸಂದರ್ಶನ ನಡೆಯುವ ಸ್ಥಳ:
Regional Office,
ESI Corporation,
Binnypet,
Bangalore -560023.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
ESIC recruitment 2020 notification has been released for 18 part time medical referee posts. Interested candidates can attend walk in interview on January 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+