ESIC: ಸೂಪರ್ ಸ್ಪೆಷಲಿಸ್ಟ್ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ

ರಾಜ್ಯ ನೌಕರರ ವಿಮಾ ನಿಗಮವು 4 ಸೂಪರ್ ಸ್ಪೆಷಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 5,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಎಸ್‌ಐಸಿಯಲ್ಲಿ ಉದ್ಯೋಗಾವಕಾಶ: ಮಾ.5ಕ್ಕೆ ನೇರ ಸಂದರ್ಶನ

 

CRITERIA DETAILS
Name Of The Posts ಸೂಪರ್ ಸ್ಪೆಷಲಿಸ್ಟ್
Organisation ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ ಕರ್ನಾಟಕ)
Educational Qualification ಹುದ್ದೆಗೆ ಸಂಬಂಧಿಸಿದಂತೆ
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 1,75,000/-ರೂ
Application Start Date February 25, 2020
Application End Date March 5, 2020

ವಿದ್ಯಾರ್ಹತೆ:

ಹುದ್ದೆಗೆ ಸಂಬಂಧಪಟ್ಟ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ:

ಮಾರ್ಚ್ 5,2020ರ ಅನ್ವಯ ಗರಿಷ್ಟ 67 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನದ ವಿವರ:

ಸೂಪರ್ ಸ್ಪೆಷಲಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,75,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನವನ್ನು ನಡೆಸಲಾಗುತ್ತಿದ್ದು, ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಸಂದರ್ಶನದ ವಿವರ:

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನದ ನಡೆಯುವ ದಿನಾಂಕ ಮತ್ತು ಸಮಯ: ಮಾರ್ಚ್ 5,2020ರಂದು ಬೆಳಗ್ಗೆ 9:30ಕ್ಕೆ

ಇಎಸ್‌ಐಸಿಯ ಅಧಿಕೃತ ವೆಬ್‌ಸೈಟ್‌: https://www.esic.nic.in/

ಸಂದರ್ಶನ ನಡೆಯುವ ಸ್ಥಳ:

ಇಎಸ್‌ಐಸಿ ವೈದ್ಯಕೀಯ ಕಾಲೇಜು,

ಪಿಜಿಐಎಂಎಸ್‌ಆರ್‌ ಮತ್ತು ಮಾಡೆಲ್ ಆಸ್ಪತ್ರೆ,

ರಾಜಾಜಿನಗರ,

ಬೆಂಗಳೂರು-560010.

 

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
ESIC 2020 going to condut walk-in-interview for the recruitment of 4 super specialist posts. Interested candidates can attend walk-in interview on 5th March 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X