ಕಾರ್ಮಿಕರ ರಾಜ್ಯ ವಿಮಾ ನಿಗಮ 16 ಎಕ್ಸಿಕ್ಯುಟಿವ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ವಯೋಮಿತಿ:
ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://www.esic.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ನೇಮಕಾತಿ ಪ್ರಕಟಣೆ ಹೊರಡಿಸಿದ 60 ದಿನದೊಳಗಾಗಿ ಅರ್ಜಿಯನ್ನು ಕಚೇರಿಗೆ ಸಲ್ಲಿಸಬೇಕಿರುತ್ತದೆ.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
For Quick Alerts
For Daily Alerts
English summary
ESIC recruitment 2021 notification has been released for 16 executive engineer posts.
Story first published: Wednesday, March 31, 2021, 16:27 [IST]