ESIC Recruitment 2021: 9 ಬೋಧಕ ಸಿಬ್ಬಂದಿ ಹುದ್ದೆಗಳಿಗೆ ನೇರ ಸಂದರ್ಶನ

ಕಾರ್ಮಿಕರ ರಾಜ್ಯ ವಿಮಾ ನಿಗಮ ಕಲಬುರಗಿ, 9 ಬೋಧಕ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 8,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಇಎಸ್ಐಸಿ ಯಲ್ಲಿ ಉದ್ಯೋಗಾವಕಾಶ....ಮಾ.8ಕ್ಕೆ ನೇರ ಸಂದರ್ಶನ

ವಿದ್ಯಾರ್ಹತೆ:

ಪದವಿ, ಪೋಸ್ಟ್ ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ:

ಮಾರ್ಚ್ 8,2021ರ ಅನ್ವಯ ಗರಿಷ್ಟ 64 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನ:

ಬೋಧಕ ಸಿಬ್ಬಂದಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 92,000/- ರಿಂದ 1,64,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 300/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಇಎಸ್‌ಐಸಿ/ಮಹಿಳೆ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಸಂದರ್ಶನ ನಡೆಯುವ ದಿನಾಂಕ ಮತ್ತು ಸಮಯ: ಮಾರ್ಚ್ 8,2021ರ ಬೆಳಿಗ್ಗೆ 11 ಗಂಟೆಗೆ.

ಅಧಿಕೃತ ವೆಬ್‌ಸೈಟ್: https://www.esic.nic.in/karnataka
ಸಂದರ್ಶನ ನಡೆಯುವ ಸ್ಥಳ:
Office of the Dean,
ESIC dental college,
kalaburagi-585106.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
ESIC recruitment 2021 notification has been released for 9 teaching faculty posts. Interested candidates can attend walk interview on March 8.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+