ಎಕ್ಸಿಂ ಬ್ಯಾಂಕ್ ನೇಮಕಾತಿ 2018: ಮ್ಯಾನೇಜ್‌ಮೆಂಟ್ ಟ್ರೈನೀ ಹುದ್ದೆಗೆ ಅರ್ಜಿ ಆಹ್ವಾನ

ಎಕ್ಸ್‌ಪೋರ್ಟ್ ಇಂಪೋರ್ಟ್ (ಇಎಕ್ಸ್ಐಎಂ) ಬ್ಯಾಂಕ್ ಆಫ್ ಇಂಡಿಯಾ ಇದೀಗ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಮ್ಯಾನೇಜ್‌ಮೆಂಟ್ ಟ್ರೈನೀ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

By Nishmitha Bekal

ಎಕ್ಸ್‌ಪೋರ್ಟ್ ಇಂಪೋರ್ಟ್ (ಇಎಕ್ಸ್ಐಎಂ) ಬ್ಯಾಂಕ್ ಆಫ್ ಇಂಡಿಯಾ ಇದೀಗ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಮ್ಯಾನೇಜ್‌ಮೆಂಟ್ ಟ್ರೈನೀ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಅರ್ಜಿಗಳನ್ನ ಆಯ್ಕೆ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು ಹುದ್ದೆ ಸಂಖ್ಯೆ, ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.

ಎಕ್ಸಿಂ ಬ್ಯಾಂಕ್ ನೇಮಕಾತಿ 2018: ಮ್ಯಾನೇಜ್‌ಮೆಂಟ್ ಟ್ರೈನೀ ಹುದ್ದೆಗೆ ಅರ್ಜಿ ಆಹ್ವಾನ

ಸರ್ಕಾರದ ನೀತಿ ಪ್ರಕಾರ ಹುದ್ದೆಗೆ ಸಂಬಂಧಪಟ್ಟಂತೆ ಹಿಂದುಳಿದ ವರ್ಗಕ್ಕೆ ಮೀಸಲಾತಿ ಹಾಗೂ ವಯೋ ಸಡಿಲಿಕೆ ಮಾಡಲಾಗಿದೆ. ನೇಮಕಗೊಂಡ ಅಭ್ಯರ್ಥಿಗಳು ತಿಂಗಳಿಗೆ 32500 ರೂ ಸಂಪಾದಿಸಬಹುದು. ಇನ್ನು ಅರ್ಜಿ ಶುಲ್ಕ ರೂ 600 ಆಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ನವಂಬರ್ 10, 2018.

ಎಕ್ಸ್‌ಪೋರ್ಟ್ ಇಂಪೋರ್ಟ್ (ಇಎಕ್ಸ್ಐಎಂ) ಬ್ಯಾಂಕ್ ಆಫ್ ಇಂಡಿಯಾ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಮ್ಯಾನೇಜ್‌ಮೆಂಟ್ ಟ್ರೈನೀ
Organisation ಎಕ್ಸ್‌ಪೋರ್ಟ್ ಇಂಪೋರ್ಟ್ (ಇಎಕ್ಸ್ಐಎಂ) ಬ್ಯಾಂಕ್ ಆಫ್ ಇಂಡಿಯಾ
Educational Qualification ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
Experience ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
Job Responsibilities ಬ್ಯುಸಿನೆಸ್ ಮ್ಯಾನೇಜ್‌ಮೆಂಟ್ ನಲ್ಲಿ ಸ್ನಾತಕೋತ್ತರ ಪದವಿ ಅಥವಾ ಸಿಎ
Skills Required ಬ್ಯಾಂಕಿಂಗ್ ಮತ್ತು ಮ್ಯಾನೇಜರಿಯಲ್ ಸ್ಕಿಲ್
Job Location ಭಾರತ
Industry ಬ್ಯಾಂಕಿಂಗ್
Application Start Date October 13, 2018
Application End Date November 10, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಬಹುದು

ಸ್ಟೆಪ್ 1

ಸ್ಟೆಪ್ 1

ಇಎಕ್ಸ್ಐಎಂ ಬ್ಯಾಂಕ್ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಪೇಜ್‌ನ ಕೆಳಭಾಗಕ್ಕೆ ಸ್ಕ್ರೋಲ್ ಡೌನ್ ಮಾಡಿ ಕರೆಂಟ್ ಓಪನಿಂಗ್ಸ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಜಾಬ್ ಜಾಹೀರಾತು ಟ್ಯಾಬ್ ಅಡಿಯಲ್ಲಿ ಇತ್ತೀಚೆಗಿನ ಹುದ್ದೆಗಳ ಲಿಸ್ಟ್ ಮೂಡುತ್ತದೆ

ಸ್ಟೆಪ್ 4

ಸ್ಟೆಪ್ 4

ಹುದ್ದೆಗೆ ಸಂಬಂಧಪಟ್ಟ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5

ಸ್ಟೆಪ್ 5

ಸೂಚನೆ ಮೂಡುತ್ತದೆ ಕೇರ್‌ಫುಲ್ ಆಗಿ ಓದಿಕೊಳ್ಳಿ

ಸ್ಟೆಪ್ 6

ಸ್ಟೆಪ್ 6

ಮತ್ತೆ ಹಿಂತಿರುಗಿ ಅಪ್ಲೈ ಹಿಯರ್ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 7

ಸ್ಟೆಪ್ 7

ಕ್ಲಿಕ್ ಹಿಯರ್ ಫಾರ್ ನ್ಯೂ ರಿಜಿಸ್ಟ್ರೇಶನ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 8

ಸ್ಟೆಪ್ 8

ಅರ್ಜಿಯು ತೆರೆದುಕೊಳ್ಳುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 9: ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Export Import (EXIM) Bank of India has released an employment notification calling out aspirants to apply for the post of Management Trainee. Those interested can check out the eligibility, salary scale, how to apply and the complete details of the government job here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+