ಎಕ್ಸಿಂ ಬ್ಯಾಂಕ್ ನಲ್ಲಿ ಅರ್ಜಿ ಆಹ್ವಾನ... ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 9 ಕೊನೆಯ ದಿನಾಂಕ

ಎಕ್ಸ್‌ಪೋರ್ಟ್ ಇಂಪೋರ್ಟ್ (ಇಎಕ್ಸ್ಐಎಂ) ಬ್ಯಾಂಕ್ ಆಫ್ ಇಂಡಿಯಾ 7 ಡೆಪ್ಯುಟಿ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 9,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎಕ್ಸಿಂ ಬ್ಯಾಂಕ್‌ ನೇಮಕಾತಿ : ಆಸಕ್ತರಿಂದ ಅರ್ಜಿ ಆಹ್ವಾನ

ಎಕ್ಸ್‌ಪೋರ್ಟ್ ಇಂಪೋರ್ಟ್ (ಇಎಕ್ಸ್ಐಎಂ) ಬ್ಯಾಂಕ್ ಆಫ್ ಇಂಡಿಯಾ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಡೆಪ್ಯುಟಿ ಮ್ಯಾನೇಜರ್ ಮತ್ತು ಮ್ಯಾನೇಜರ್
Organisation ಎಕ್ಸ್‌ಪೋರ್ಟ್ ಇಂಪೋರ್ಟ್ (ಇಎಕ್ಸ್ಐಎಂ) ಬ್ಯಾಂಕ್ ಆಫ್ ಇಂಡಿಯಾ
Educational Qualification ಬಿಇ / ಬಿ.ಟೆಕ್
Job Location ಭಾರತದೆಲ್ಲೆಡೆ
Salary Scale ಡೆಪ್ಯುಟಿ ಮ್ಯಾನೇಜರ್ - ತಿಂಗಳಿಗೆ 23,700/- ರಿಂದ 42,020/-ರೂ ಮತ್ತು ಮ್ಯಾನೇಜರ್ - ತಿಂಗಳಿಗೆ 31,705/- ರಿಂದ 45,950/-ರೂ
Industry ಬ್ಯಾಂಕಿಂಗ್
Application Start Date August 21, 2019
Application End Date September 9, 2019

ವಿದ್ಯಾರ್ಹತೆ:

ಡೆಪ್ಯುಟಿ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಕಂಪ್ಯೂಟರ್ ವಿಜ್ಞಾನ / ಮಾಹಿತಿ ತಂತ್ರಜ್ಞಾನ / ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ವಿಭಾಗದಲ್ಲಿ ಬಿ.ಇ / ಬಿ.ಟೆಕ್ ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ಬೋರ್ಡ್‌ನಿಂದ ಹೊಂದಿರಬೇಕು.

ವೇತನದ ವಿವರ:

ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,700/- ರಿಂದ 42,020/-ರೂ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,705/- ರಿಂದ 45,950/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅರ್ಹ ಅಭ್ಯರ್ಥಿಗಳು ಎಕ್ಸಿಂ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ https://www.eximbankindia.in/Default ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 9,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ

ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Exim bank recruitment 2019 notification has been released on official website for the recruitment of 7 deputy manager and manager posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+