Exim Bank Recruitment 2020 : 60 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಕ್ಸ್‌ಪೋರ್ಟ್ ಇಂಪೋರ್ಟ್ (ಎಕ್ಸಿಂ) ಬ್ಯಾಂಕ್ ಆಫ್ ಇಂಡಿಯಾ ಒಟ್ಟು 60 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎಕ್ಸಿಂ ಬ್ಯಾಂಕ್‌ ನೇಮಕಾತಿ..ಡಿ.31ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಎಂಬಿಎ/ಪಿಜಿಡಿಬಿಎ/ಸಿಎ/ಪದವಿ (ಕಾನೂನು), ಎಲ್‌ಎಲ್‌ಬಿ, ಪದವಿ, ಬಿ.ಇ/ಬಿ.ಟೆಕ್, ಡಿಪ್ಲೋಮಾ ಮತ್ತು ಪಿಜಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಡಿಸೆಂಬರ್ 1,2020ರ ಅನ್ವಯ ಕನಿಷ್ಟ 25 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಸ್ಟೈಫೆಂಡ್:

ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂ ಸ್ಟೈಫೆಂಡ್ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಥವಾ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅರ್ಹ ಅಭ್ಯರ್ಥಿಗಳು ಎಕ್ಸಿಂ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ https://www.eximbankindia.in/ ಗೆ ಹೋಗಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Exim bank recruitment 2020 notification has been released for 60 management trainee posts. Interested candidates can apply through online before December 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+