EXIM Bank Recruitment 2022 : 25 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (ಎಕ್ಸಿಂ) ದಲ್ಲಿ 25 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 25,2022 ರಿಂದ ಮಾರ್ಚ್ 14,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಎಕ್ಸಿಂ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ

EXIM Bank ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (ಎಕ್ಸಿಂ) ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕನಿಷ್ಠ 6೦% ಅಂಕಗಳೊಂದಿಗೆ ಎಂಬಿಎ/ಪಿಜಿಡಿಬಿಎ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

EXIM Bank ನೇಮಕಾತಿ 2022 ವಯೋಮಿತಿ :

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (ಎಕ್ಸಿಂ) ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಗರಿಷ್ಟ 35 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

EXIM Bank ನೇಮಕಾತಿ 2022 ವೇತನದ ವಿವರ :

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (ಎಕ್ಸಿಂ) ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 55,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

EXIM Bank ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (ಎಕ್ಸಿಂ) ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

EXIM Bank ನೇಮಕಾತಿ 2022 ಅರ್ಜಿ ಶುಲ್ಕ :

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (ಎಕ್ಸಿಂ) ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 600/-ರೂ ಮತ್ತು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

EXIM Bank ನೇಮಕಾತಿ 2022 ಅರ್ಜಿ ಸಲ್ಲಿಕೆ :

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (ಎಕ್ಸಿಂ) ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 25,2022 ರಿಂದ ಮಾರ್ಚ್ 14,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
EXIM bank recruitment 2022 notification has been released for 25 management trainee Posts. Interested candidates can apply before March 14.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+