EXIM Bank Recruitment 2022 : 45 ಮ್ಯಾನೇಜ್ಮೆಂಟ್ ಟ್ರೈನಿ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 45 ಮ್ಯಾನೇಜ್ಮೆಂಟ್ ಟ್ರೈನಿ ಮತ್ತು ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

 

ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 14,2022 ರಿಂದ ನವೆಂಬರ್ 4,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಎಕ್ಸಿಂ ಬ್ಯಾಂಕ್ ನಲ್ಲಿ 45 ಹುದ್ದೆಗಳ ನೇಮಕಾತಿ

EXIM Bank ನೇಮಕಾತಿ 2022 ವಿದ್ಯಾರ್ಹತೆ :

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಕಾನೂನು ಪದವಿ, ಬಿ.ಇ/ಬಿ.ಟೆಕ್, ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

 

EXIM Bank ನೇಮಕಾತಿ 2022 ವಯೋಮಿತಿ :

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನವೆಂಬರ್ 4,2022ರ ಅನ್ವಯ ಗರಿಷ್ಟ 35 ರಿಂದ 40 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

EXIM Bank ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

EXIM Bank ನೇಮಕಾತಿ 2022 ವೇತನ :

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

EXIM Bank ನೇಮಕಾತಿ 2022 ಅರ್ಜಿ ಶುಲ್ಕ :

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

EXIM Bank ನೇಮಕಾತಿ 2022 ಅರ್ಜಿ ಸಲ್ಲಿಕೆ :

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.eximbankindia.in/careers ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಕ ಅಕ್ಟೋಬರ್ 14,2022 ರಿಂದ ನವೆಂಬರ್ 4,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
EXIM bank recruitment 2022 notification has been released for 45 management trainee and manager posts. Interested candidates can apply before November 4.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X