EXIM Bank Recruitment 2022 : ವಿವಿಧ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (ಎಕ್ಸಿಂ) ದಲ್ಲಿ ವಿವಿಧ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 28,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಎಕ್ಸಿಂ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ

EXIM Bank ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (ಎಕ್ಸಿಂ) ನೇಮಕಾತಿಯ ವಿವಿಧ ಅಧಿಕಾರಿ ಹುದ್ದೆಗಳಿಗೆ ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕನಿಷ್ಠ 60% ಅಂಕಗಳೊಂದಿಗೆ ಎಂಬಿಎ/ಪಿಜಿಡಿಬಿಎ, ಕಾನೂನು ಪದವಿ, ಸ್ನಾತಕೋತ್ತರ ಪದವಿ/ಪೋಸ್ಟ್ ಗ್ರಾಜುಯೇಶನ್ ಮತ್ತು ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

EXIM Bank ನೇಮಕಾತಿ 2022 ವಯೋಮಿತಿ :

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (ಎಕ್ಸಿಂ) ನೇಮಕಾತಿಯ ವಿವಿಧ ಅಧಿಕಾರಿ ಹುದ್ದೆಗಳಿಗೆ ಮಾರ್ಚ್ 31,2022ರ ಅನ್ವಯ ಗರಿಷ್ಟ 35 ರಿಂದ 62 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಎಕ್ಸಿಂ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ

EXIM Bank ನೇಮಕಾತಿ 2022 ವೇತನದ ವಿವರ :

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (ಎಕ್ಸಿಂ) ನೇಮಕಾತಿಯ ವಿವಿಧ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

EXIM Bank ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (ಎಕ್ಸಿಂ) ನೇಮಕಾತಿಯ ವಿವಿಧ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

EXIM Bank ನೇಮಕಾತಿ 2022 ಅರ್ಜಿ ಶುಲ್ಕ :

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (ಎಕ್ಸಿಂ) ನೇಮಕಾತಿಯ ವಿವಿಧ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ ಮತ್ತು ಮಹಿಳಾ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

EXIM Bank ನೇಮಕಾತಿ 2022 ಅರ್ಜಿ ಸಲ್ಲಿಕೆ :

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (ಎಕ್ಸಿಂ) ನೇಮಕಾತಿಯ ವಿವಿಧ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.eximbankindia.in/careers ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 8,2022 ರಿಂದ ಏಪ್ರಿಲ್ 28,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
EXIM bank recruitment 2022 notification has been released for officer Posts. Interested candidates can apply before April 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X