ಫರ್ಟಿಲೈಸರ್ ಮತ್ತು ಕೆಮಿಕಲ್ಸ್ ಟ್ರವಂಕೋರ್ ಲಿಮಿಟೆಡ್ ನಲ್ಲಿ ಚೀಫ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಫರ್ಟಿಲೈಸರ್ ಮತ್ತು ಕೆಮಿಕಲ್ಸ್ ಟ್ರವಂಕೋರ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಚೀಫ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

By Nishmitha Bekal

ಫರ್ಟಿಲೈಸರ್ ಮತ್ತು ಕೆಮಿಕಲ್ಸ್ ಟ್ರವಂಕೋರ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಚೀಫ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.

ಫರ್ಟಿಲೈಸರ್ ಮತ್ತು ಕೆಮಿಕಲ್ಸ್ ಟ್ರವಂಕೋರ್ ಲಿಮಿಟೆಡ್ ನಲ್ಲಿ ಚೀಫ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ  ಆಹ್ವಾನ

ನೇಮಕಗೊಳ್ಳುವ ಅಭ್ಯರ್ಥಿಗಳು ಪ್ರೊಡಕ್ಷನ್, ಮೈಂಟೇನೆಂಸ್ ಆಕ್ಟಿವಿಟೀಸ್ ಮತ್ತು ವರ್ಕ್ ಶಾಪ್ ಆಕ್ಟಿವಿಟೀಸ್ ಗಳಲ್ಲಿ ದುಡಿಯಬೇಕಾಗಿರುತ್ತದೆ . ತಿಂಗಳ ಸ್ಯಾಲರಿ ಜತೆಗೆ ಇಪಿಎಫ್ ಹಾಗೂ ಇನ್ನಿತ್ತರ ಕಂಪನಿ ಸಂಬಂಧಪಟ್ಟ ಫೆಸಿಲಿಟಿಗಳು ಅಭ್ಯರ್ಥಿಗಳಿಗೆ ಸಿಗಲಿದೆ. ಇನ್ನು ಸಂದರ್ಶನ ಆಧಾರದ ಮೇಲೆ ಅಭ್ಯರ್ಥಿಗಳನ್ನ ನೇಮಕಮಾಡಿಕೊಳ್ಳಲಾಗುತ್ತದೆ.

ಫರ್ಟಿಲೈಸರ್ ಮತ್ತು ಕೆಮಿಕಲ್ಸ್ ಟ್ರವಂಕೋರ್ ಲಿಮಿಟೆಡ್ ನೇಮಕಾತಿ ಹುದ್ದೆಯ ಡೀಟೆಲ್ಸ್:

CRITERIA DETAILS
Name Of The Posts ಚೀಫ್ ಮ್ಯಾನೇಜರ್
Organisation ಫರ್ಟಿಲೈಸರ್ ಮತ್ತು ಕೆಮಿಕಲ್ಸ್ ಟ್ರವಂಕೋರ್ ಲಿಮಿಟೆಡ್
Educational Qualification ಕೆಮಿಕಲ್ ಇಂಜಿನೀಯರಿಂಗ್ ಪದವಿ ಅಥವಾ ಡಿಪ್ಲೋಮಾ
Experience 30 ವರ್ಷ
Skills Required ಮ್ಯಾನೇಜರಿಯಲ್
Job Location ಕೇರಳ
Industry ಕೆಮಿಕಲ್
Application Start Date November 22, 2018
Application End Date December 5, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಬಹುದು

  • ಸ್ಟೆಪ್ 1: ಫರ್ಟಿಲೈಸರ್ ಮತ್ತು ಕೆಮಿಕಲ್ಸ್ ಟ್ರವಂಕೋರ್ ಲಿಮಿಟೆಡ್ ಆಫೀಶಿಯಲ್ ವೆಬ್‌ಸೈಟ್ ಗೆ ವಿಸಿಟ್ ಮಾಡಿ
  • ಸ್ಟೆಪ್ 2: ಹೋಮ್ ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಸ್ಕ್ರೀನ್ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ
  • ಸ್ಟೆಪ್ 4: SELECTION OF CHIEF MANAGER ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5: ಹುದ್ದೆಯ ಕುರಿತು ಜಾಹೀರಾತು ಮೂಡುತ್ತದೆ, ಕೇರ್ ಫುಲ್ ಆಗಿ ಓದಿದ ಬಳಿಕ ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿಕೊಳ್ಳಿ
  • ಸ್ಟೆಪ್ 6: ಅರ್ಜಿಯನ್ನ ಸೇವ್ ಮಾಡಿಕೊಂಡು, ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
  • ಸ್ಟೆಪ್ 7: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Manager (HR&ADMN) FRBL,
Ambalamedu P.O .Kochi, 682303.

ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Fertilisers and Chemicals Travancore Limited ( FACT) has released vacancies for the post of Chief Manager. The selected candidate will be responsible for providing engineering support for all production, maintenance activities and workshop activities to ensure that components and equipment is maintained and refurbished correctly.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+