ಎಫ್‌ಎಸಿಟಿ ನೇಮಕಾತಿ 65 ಕ್ಷೇತ್ರ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಫರ್ಟಿಲೈಸರ್ಸ್‌ ಮತ್ತು ಕೆಮಿಕಲ್ಸ್ ಟ್ರಾವನ್‌ಕೋರ್ ನೇಮಕಾತಿ 65 ಕ್ಷೇತ್ರ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ವಾಕ್‌ ಇನ್‌ ಇಂಟರ್ವ್ಯೂ ದಿನದಂದು ತೆಗೆದುಕೊಂಡು ಹೋಗಬೇಕಿರುತ್ತದೆ.

ಕ್ಷೇತ್ರ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಕ್ಷೇತ್ರ ಸಹಾಯಕ
Organisation ಫರ್ಟಿಲೈಸರ್ಸ್‌ ಮತ್ತು ಕೆಮಿಕಲ್ಸ್ ಟ್ರಾವನ್‌ಕೋರ್
Educational Qualification ಪದವಿ
Job Location ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಕರ್ನಾಟಕ
Salary Scale 18,000/-ರೂ

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಯಾವುದೇ ವಿಭಾಗದಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಮಾರ್ಚ್ 1,2019 ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 18,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ ಮಾರ್ಚ್ 26, 27, ಮತ್ತು ಏಪ್ರಿಲ್ 9, 11, 17 ರಂದು ಬೆಳಗ್ಗೆ 9 ಗಂಟೆಗೆ ನಡೆಯುವ ವಾಕ್‌-ಇನ್‌ ಇಂಟರ್ವ್ಯೂಗೆ ತರತಕ್ಕದ್ದು.

ಸಂದರ್ಶನ ನಡೆಯು ದಿನಾಂಕ ಮತ್ತು ಸ್ಥಳ:

ದಿನಾಂಕ: ಮಾರ್ಚ್ 26, 27, ಮತ್ತು ಏಪ್ರಿಲ್ 9, 11, 17
ಸ್ಥಳ: ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಕರ್ನಾಟಕ

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಅಭ್ಯರ್ಥಿಗಳು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Fertilizers And Chemicals Travancore FACT recruitment notification has been released on official website for the recruitment of Field Assistant Posts in telangana, andhra pradesh, tamil nadu, karnataka & kerala region. Intersted candidates can apply for this positions.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+