28 ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಟೆಕ್ನೀಶಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಎಫ್‌ಎಸಿಟಿ

ಫರ್ಟಿಲೈಸರ್ಸ್‌ ಮತ್ತು ಕೆಮಿಕಲ್ಸ್ ಟ್ರಾವಂಕೋರ್ ಲಿಮಿಟೆಡ್ (ಎಫ್‌ಎಸಿಟಿ) 28 ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಟೆಕ್ನೀಶಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಆಸಕ್ತರು ನವೆಂಬರ್ 13,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಎಫ್‌ಎಸಿಟಿಯಲ್ಲಿ ಉದ್ಯೋಗಾವಕಾಶ..ನ.13ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಟೆಕ್ನೀಶಿಯನ್
Organisation ಫರ್ಟಿಲೈಸರ್ಸ್‌ ಮತ್ತು ಕೆಮಿಕಲ್ಸ್ ಟ್ರಾವಂಕೋರ್ ಲಿಮಿಟೆಡ್ (ಎಫ್‌ಎಸಿಟಿ)
Educational Qualification ಬಿ.ಇ,ಬಿ.ಎಸ್ಸಿ
Job Location ಭಾರತದೆಲ್ಲೆಡೆ
Salary Scale ಅಸಿಸ್ಟೆಂಟ್ ಮ್ಯಾನೇಜರ್ -ತಿಂಗಳಿಗೆ 20,600/- ರಿಂದ 46,500/-ರೂ ಮತ್ತು ಟೆಕ್ನೀಶಿಯನ್ - 25,110/- ರಿಂದ 25,110/-ರೂ
Application Start Date October 23, 2019
Application End Date November 13, 2019

ಶೈಕ್ಷಣಿಕ ವಿದ್ಯಾರ್ಹತೆ:

ಇಂಜಿನಿಯರಿಂಗ್‌ ನಲ್ಲಿ ಪದವಿ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌ /ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ನವೆಂಬರ್ 1,2019ರ ಅನ್ವಯ ಗರಿಷ್ಟ 35 ಮತ್ತು 37 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 20,600/- ರಿಂದ 46,500/-ರೂ ಮತ್ತು ಟೆಕ್ನೀಶಿಯನ್ ಹುದ್ದೆಗಳಿಗೆ 25110/- ರಿಂದ 25110/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು,ಮ್ಯಾನೇಜೇರಿಯಲ್ ಹುದ್ದೆಗಳಿಗೆ 1000/-ರೂ ಮತ್ತು ನಾನ್ ಮ್ಯಾನೇಜೇರಿಯಲ್ ಹುದ್ದೆಗಳಿಗೆ 500/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್‌ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಫರ್ಟಿಲೈಸರ್ಸ್‌ ಮತ್ತು ಕೆಮಿಕಲ್ಸ್ ಟ್ರಾವಂಕೋರ್ ಲಿಮಿಟೆಡ್ (ಎಫ್‌ಎಸಿಟಿ)ಯ ಅಧಿಕೃತ ವೆಬ್‌ಸೈಟ್‌ http://www.fact.co.in/ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಕಚೇರಿಯ ವಿಳಾಸಕ್ಕೆ ನವೆಂಬರ್ 13,2019ರೊಳಗೆ ಅರ್ಜಿಯನ್ನು ಕಳುಹಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
FACT recruitment 2019 notification has been released on official website for the recruitment of 28 assistant manager and technician posts. Interested candidates can apply before 13th november 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+