FACT Recruitment 2021 : 179 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೋರ್ (ಎಫ್‌ಎಸಿಟಿ) ನಲ್ಲಿ 179 ಗ್ರಾಜುಯೇಟ್ ಅಪ್ರೆಂಟಿಸ್, ಟೆಕ್ನೀಶಿಯನ್ ಅಪ್ರೆಂಟಿಸ್ ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

 

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 18,2021ರ ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಎಫ್‌ಎಸಿಟಿಯಲ್ಲಿ 179 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

FACT ನೇಮಕಾತಿ 2021 ಖಾಲಿ ಹುದ್ದೆಗಳ ವಿವರ:

ಗ್ರಾಜುಯೇಟ್ ಅಪ್ರೆಂಟಿಸ್ - 24 ಹುದ್ದೆಗಳು
ಟೆಕ್ನೀಶಿಯನ್ ಅಪ್ರೆಂಟಿಸ್ - 57 ಹುದ್ದೆಗಳು
ಟ್ರೇಡ್ ಅಪ್ರೆಂಟಿಸ್ - 98 ಹುದ್ದೆಗಳು
ಒಟ್ಟು 179 ಹುದ್ದೆಗಳು

FACT ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೋರ್ (ಎಫ್‌ಎಸಿಟಿ) ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್, ಟೆಕ್ನೀಶಿಯನ್ ಅಪ್ರೆಂಟಿಸ್ ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

 

FACT ನೇಮಕಾತಿ 2021 ವಯೋಮಿತಿ :

ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೋರ್ (ಎಫ್‌ಎಸಿಟಿ) ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್, ಟೆಕ್ನೀಶಿಯನ್ ಅಪ್ರೆಂಟಿಸ್ ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಜನವರಿ 1,2022ರ ಅನ್ವಯ ಗರಿಷ್ಟ 23 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

FACT ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೋರ್ (ಎಫ್‌ಎಸಿಟಿ) ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್, ಟೆಕ್ನೀಶಿಯನ್ ಅಪ್ರೆಂಟಿಸ್ ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ನೇರ ಸಂದರ್ಶನ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

FACT ನೇಮಕಾತಿ 2021 ವೇತನ :

ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೋರ್ (ಎಫ್‌ಎಸಿಟಿ) ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್, ಟೆಕ್ನೀಶಿಯನ್ ಅಪ್ರೆಂಟಿಸ್ ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,000/-ರೂ ಸ್ಟೈಫೆಂಡ್ ಅನ್ನು ನೀಡಲಾಗುವುದು.

FACT ನೇಮಕಾತಿ 2021 ಅರ್ಜಿ ಶುಲ್ಕ :

ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೋರ್ (ಎಫ್‌ಎಸಿಟಿ) ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್, ಟೆಕ್ನೀಶಿಯನ್ ಅಪ್ರೆಂಟಿಸ್ ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಶುಲ್ಕದ ಬಗ್ಗೆ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

FACT ನೇಮಕಾತಿ 2021 ಅರ್ಜಿ ಸಲ್ಲಿಕೆ:

ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೋರ್ (ಎಫ್‌ಎಸಿಟಿ) ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್, ಟೆಕ್ನೀಶಿಯನ್ ಅಪ್ರೆಂಟಿಸ್ ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 18,2021ರ ಸಂಜೆ 4 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
The Deputy Manager (Training),
Fact Training and Development Centre Udyogamandal Eloor,
Ernakulam 683501.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
FACT recruitment 2021 notification has been released for 179 apprentice posts. Interested candidates can apply before December 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X