ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಫೈರ್‌ಮ್ಯಾನ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 7, 2018 ಕೊನೆಯ ದಿನಾಂಕ.

ಸ್ಟಾಫ್ ಸೆಲಕ್ಷನ್ ಕಮಿಷನ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ
ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| CRITERIA | DETAILS |
| Name Of The Posts | ಫೈರ್‌ಮ್ಯಾನ್ |
| Organisation | ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಲಿಮಿಟೆಡ್ |
| Educational Qualification | ಫೈರ್ ಆಂಡ್ ಸೇಫ್ಟಿ ಇಂಜಿನೀಯರಿಂಗ್ ವಿಷಯದಲ್ಲಿ ಡಿಪ್ಲೋಮಾ |
| Experience | ತಿಳಿಸಿಲ್ಲ |
| Skills Required | ಆಪ್ಟಿಟ್ಯುಡ್ ಸ್ಕಿಲ್ |
| Job Location | ಕೊಚ್ಚಿ |
| Industry | ರೈಲ್ವೇ |
| Application Start Date | July 26, 2018 |
| Application End Date | August 7, 2018 |
ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ!
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
- ಸ್ಟೆಪ್ 1: ಆಫೀಶಿಯಲ್ ಸೈಟ್ಗೆ ಲಾಗಿನ್ ಆಗಿ
- ಸ್ಟೆಪ್ 2: ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 3:ಜಾಬ್ ಓಪನಿಂಗ್ಸ್ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 4: ಹುದ್ದೆಯ ಲಿಸ್ಟ್ ಮೂಡುತ್ತದೆ. ಫೈರ್‌ಮ್ಯಾನ್ ಹುದ್ದೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 5: ಅರ್ಜಿ ಮೂಡುತ್ತದೆ, ಸೇವ್ ಮಾಡಿಕೊಂಡು, ಡೌನ್‌ಲೋಡ್ ಮಾಡಿಕೊಳ್ಳಿ
- ಸ್ಟೆಪ್ 6: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
ಅರ್ಜಿ ಕಳುಹಿಸಬೇಕಾದ ವಿಳಾಸ:
ಹುದ್ದೆ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
General Manager (HR)c,
FEDO Building,
The Fertilisers And Chemicals Travancore Limited,
Udyogamandal. PIN-683 501.
ದಿ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ
For Quick Alerts
For Daily Alerts
English summary
Fertilisers and Chemicals Travancore Limited (FACT) has released an employment notification calling out aspirants to apply for the post of Fireman. Those interested can check out the eligibility, salary scale, how to apply and the complete details of the government job here. Selected candidates can earn up to INR 20000 per month. The last date to apply for the government job is Aug 7, 2018.
Story first published: Thursday, July 26, 2018, 15:53 [IST]


Click it and Unblock the Notifications











