FCI Recruitment 2022 : ಜನರಲ್ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಆಹಾರ ನಿಗಮವು ಜನರಲ್ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅಕ್ಟೋಬರ್ 31,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಭಾರತೀಯ ಆಹಾರ ನಿಗಮದಲ್ಲಿ ಜನರಲ್ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

FCI ನೇಮಕಾತಿ 2022 ವಿದ್ಯಾರ್ಹತೆ :

ಭಾರತೀಯ ಆಹಾರ ನಿಗಮ ನೇಮಕಾತಿಯ ಜನರಲ್ ವ್ಯವಸ್ಥಾಪಕ ಹುದ್ದೆಗಳಿಗೆ ಸಿವಿಲ್ ಇಂಜಿನಿಯರಿಂಗ್ ಪದವಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

FCI ನೇಮಕಾತಿ 2022 ವಯೋಮಿತಿ :

ಭಾರತೀಯ ಆಹಾರ ನಿಗಮ ನೇಮಕಾತಿಯ ಜನರಲ್ ವ್ಯವಸ್ಥಾಪಕ ಹುದ್ದೆಗಳಿಗೆ ಅಕ್ಟೋಬರ್ 31,2022ರ ಅನ್ವಯ ಗರಿಷ್ಟ 61 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

FCI ನೇಮಕಾತಿ 2022 ವೇತನ :

ಭಾರತೀಯ ಆಹಾರ ನಿಗಮ ನೇಮಕಾತಿಯ ಜನರಲ್ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

FCI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಭಾರತೀಯ ಆಹಾರ ನಿಗಮ ನೇಮಕಾತಿಯ ಜನರಲ್ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

FCI ನೇಮಕಾತಿ 2022 ಅರ್ಜಿ ಶುಲ್ಕ :

ಭಾರತೀಯ ಆಹಾರ ನಿಗಮ ನೇಮಕಾತಿಯ ಜನರಲ್ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

FCI ನೇಮಕಾತಿ 2022 ಅರ್ಜಿ ಸಲ್ಲಿಕೆ :

ಭಾರತೀಯ ಆಹಾರ ನಿಗಮ ನೇಮಕಾತಿಯ ಜನರಲ್ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://fci.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಕಚೇರಿಗೆ ಅರ್ಜಿಯನ್ನು ಅಕ್ಟೋಬರ್ 31,2022ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ :
Food Corporation of India, 16-20, Barakhamba Lane, New Delhi 110001.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
FCI recruitment 2022 notification has been released for general manager posts. Interested candidates can apply before October 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X