ಎಫ್‌ಎಸ್ಎಸ್ಎಐ ನೇಮಕಾತಿ 275 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಫುಡ್ ಸೇಫ್ಟಿ ಅಂಡ್ ಸ್ಟಾಂಡರ್ಡ್ಸ್ ಅಥಾರಿಟಿ ಆಫ್ ಇಂಡಿಯಾ ( FSSAI) 275 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿದ ನಂತರ ಅರ್ಜಿಯನ್ನು ಸಲ್ಲಿಸಬಹುದು.ಅಭ್ಯರ್ಥಿಯು ಆನ್‌ಲೈನ್ ಮೂಲಕ ಏಪ್ರಿಲ್ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಎಫ್‌ಎಸ್‌ಎಸ್‌ಎಐ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಟೆಕ್ನಿಕಲ್ ಆಫೀಸರ್, ಅಸಿಸ್ಟೆಂಟ್ & ಇತರೆ ಹುದ್ದೆಗಳು
Organisation ಫುಡ್ ಸೇಫ್ಟಿ ಅಂಡ್ ಸ್ಟಾಂಡರ್ಡ್ಸ್ ಅಥಾರಿಟಿ ಆಫ್ ಇಂಡಿಯಾ ( FSSAI)
Educational Qualification ಹುದ್ದೆಗಳಿಗನುಸಾರ
Job Location ಭಾರತದೆಲ್ಲೆಡೆ
Salary Scale ಹುದ್ದೆಗಳಿಗನುಸಾರ
Application Start Date March 15, 2019
Application End Date April 14, 2019

ವಿದ್ಯಾರ್ಹತೆ:

ಹುದ್ದೆಗಳಿಗನುಸಾರ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು, ಈ ಬಗೆಗಿನ ಹೆಚ್ಚಿನ ವಿವರಗಳಿಗಾಗಿ ಅಧಿಕೃತ ವೆಬ್‌ಸೈಟ್ ಗೆ ಹೋಗಿ.

ಖಾಲಿ ಹುದ್ದೆಗಳ ವಿವರ:

ಹುದ್ದೆಗಳ ಹೆಸರುಹುದ್ದೆಗಳ ಸಂಖ್ಯೆ
ಅಸಿಸ್ಟೆಂಟ್ ಡೈರೆಕ್ಟರ್5
ಅಸಿಸ್ಟೆಂಟ್ ಡೈರೆಕ್ಟರ್ (ಟೆಕ್ನಿಕಲ್)15
ಟೆಕ್ನಿಕಲ್ ಆಫೀಸರ್130
ಸೆಂಟ್ರಲ್ ಫುಡ್ ಸೇಫ್ಟಿ ಆಫೀಸರ್37
ಅಡ್ಮಿನಿಸ್ಟ್ರೇಟಿವ್ ಆಫೀಸರ್2
ಅಸಿಸ್ಟೆಂಟ್34
ಜ್ಯೂನಿಯರ್ ಅಸಿಸ್ಟೆಂಟ್ ಗ್ರೇಡ್ ೧7
ಹಿಂದಿ ಟ್ರಾನ್ಸ್‌ಲೇಟರ್2
ಪರ್ಸನಲ್ ಅಸಿಸ್ಟೆಂಟ್25
ಅಸಿಸ್ಟೆಂಟ್ ಮ್ಯಾನೇಜರ್ (ಐಟಿ)5
ಐಟಿ ಅಸಿಸ್ಟೆಂಟ್3
ಡೆಪ್ಯುಟಿ ಮ್ಯಾನೇಜರ್6
ಅಸಿಸ್ಟೆಂಟ್ ಮ್ಯಾನೇಜರ್4
ಒಟ್ಟು275

ವಯೋಮಿತಿ:

ಹುದ್ದೆಗಳಿಗನುಸಾರ ಕೇಳಲಾಗಿರುವ ವಯೋಮಿತಿಯ ವಿವರವನ್ನು ತಿಳಿಯಲು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಅಭ್ಯರ್ಥಿಗಳು FSSAI ನ ಅಧಿಕೃತ ವೆಬ್‌ಸೈಟ್ https://fssai.gov.in/home.html ಗೆ ಹೋಗಿ
ಸ್ಟೆಪ್ 2: ನಂತರ FSSAI ಪೇಜ್‌ ಕೆಳಗಡೆ ಇರುವ Careers ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: FSSAI ಹುದ್ದೆಗಳ ಅಧಿಸೂಚನೆಯನ್ನು ಹುಡುಕಿ ತೆರೆಯಿರಿ
ಸ್ಟೆಪ್ 4: ನಂತರ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಗಮನವಿಟ್ಟು ಓದಿ
ಸ್ಟೆಪ್ 5: ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿ
ಸ್ಟೆಪ್ 6: ಎಲ್ಲವೂ ಸಂಪೂರ್ಣಗೊಂಡ ನಂತರ ಕೊನೆಯಲ್ಲಿ submit ಮಾಡಿ

ಈ ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಅಧಿಕೃತ ವೆಬ್‌ಸೈಟ್ https://fssai.gov.in/home.html ಗೆ ಹೋಗಿ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Food Safety and Standards Authority of India (FSSAI) has given a notification for the recruitment of Technical Officer, Food Safety Officer, Assistant, Personal Assistant vacancies. Those Candidates who are interested in the vacancy details & completed all eligibility criteria can read the Notification & Apply Online.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+