FSSAI Recruitment 2021: 38 ವ್ಯವಸ್ಥಾಪಕ ಮತ್ತು ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರದಲ್ಲಿ 38 ಹುದ್ದೆಗಳ ನೇಮಕಾತಿ

ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರದಲ್ಲಿ 38 ವ್ಯವಸ್ಥಾಪಕ ಮತ್ತು ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮೇ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಹುದ್ದೆಗಳ ವಿವರ:

ಜಂಟಿ ನಿರ್ದೇಶಕ - 12 ಹುದ್ದೆಗಳು
ಹಿರಿಯ ವ್ಯವಸ್ಥಾಪಕ - 2 ಹುದ್ದೆಗಳು
ಹಿರಿಯ ವ್ಯವಸ್ಥಾಪಕ (ಐಟಿ) - 1 ಹುದ್ದೆ
ಡೆಪ್ಯುಟಿ ನಿರ್ದೇಶಕ - 17 ಹುದ್ದೆಗಳು
ವ್ಯವಸ್ಥಾಪಕ - 6 ಹುದ್ದೆಗಳು
ಒಟ್ಟು 38 ಹುದ್ದೆಗಳು

ವಿದ್ಯಾರ್ಹತೆ:

ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ/ಬಿ.ಇ/ಬಿ.ಟೆಕ್, ಪಿಹೆಚ್.ಡಿ, ಪದವಿ ಮತ್ತು ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 40 ಮತ್ತು 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ವ್ಯವಸ್ಥಾಪಕ ಮತ್ತು ನಿರ್ದೇಶಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 1000/-ರೂ ಮತ್ತು ಪ.ಜಾ/ಪ.ಪಂ/ಮಹಿಳೆ/ಮಾಜಿ ಸೈನಿಕ/ಅಂಗವಿಕಲ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.fssai.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
FSSAI recruitment 2021 notification has been released for 38 manager and director posts. Interested candidates can apply online before May 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+