Gadag Zilla Panchayat Recruitment 2021 : ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗದಗ ಜಿಲ್ಲಾ ಪಂಚಾಯತ್ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗದಗ ಜಿಲ್ಲೆಗೆ ತಾಂತ್ರಿಕ ಸಹಾಯಕರು ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

 
ಗದಗ ಜಿಲ್ಲಾ ಪಂಚಾಯಿತಿಯಲ್ಲಿ ತಾಂತ್ರಿಕ ಸಹಾಯಕ ಹುದ್ದೆಯ ನೇಮಕಾತಿ

ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 17,2021ರೊಳಗೆ ಅರ್ಜಿಯನ್ನು ಹಾಕಬಹುದು.

ಗದಗ ಜಿಲ್ಲಾ ಪಂಚಾಯಿತಿಯಲ್ಲಿ ತಾಂತ್ರಿಕ ಸಹಾಯಕ ಹುದ್ದೆಯ ನೇಮಕಾತಿ

ವಿದ್ಯಾರ್ಹತೆ :

ಗದಗ ಜಿಲ್ಲೆಯಲ್ಲಿ ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್ ವಿಷಯದಲ್ಲಿ ಬಿ.ಇ/ಬಿ.ಟೆಕ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಕನಿಷ್ಟ 3 ವರ್ಷಗಳ ಸಂಬಂಧಿತ ಅನುಭವ ಹೊಂದಿರಬೇಕು.

ಗದಗ ಜಿಲ್ಲಾ ಪಂಚಾಯಿತಿಯಲ್ಲಿ ತಾಂತ್ರಿಕ ಸಹಾಯಕ ಹುದ್ದೆಯ ನೇಮಕಾತಿ

ವಯೋಮಿತಿ :

ಗದಗ ಜಿಲ್ಲೆಯಲ್ಲಿ ತಾಂತ್ರಿಕ ಸಹಾಯಕ ಹುದ್ದೆಯ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಗದಗ ಜಿಲ್ಲಾ ಪಂಚಾಯಿತಿಯಲ್ಲಿ ತಾಂತ್ರಿಕ ಸಹಾಯಕ ಹುದ್ದೆಯ ನೇಮಕಾತಿ

ಅರ್ಜಿ ಸಲ್ಲಿಕೆ :

ಗದಗ ಜಿಲ್ಲೆಯಲ್ಲಿ ತಾಂತ್ರಿಕ ಸಹಾಯಕ ಹುದ್ದೆಯ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 5,2021 ರಿಂದ ಅಕ್ಟೋಬರ್ 17,2021ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Gadag zilla recruitment 2021 notification has been released for technical assistant post. Interested candidates can apply through online before October 17.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X