ಗೇಲ್ ಇಂಡಿಯಾ ಲಿಮಿಟೆಡ್‌ನಲ್ಲಿ ವಿವಿಧ ಇಲಾಖೆಗಳಲ್ಲಿ ಒಟ್ಟು 106 ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯಾಸ್ ಫ್ಲಾಗ್‌ಶಿಪ್ ನ್ಯಾಚುರಲ್ ಗ್ಯಾಸ್ ಕಂಪನಿ ಗೇಲ್ ಇಂಡಿಯಾ ಲಿಮಿಟೆಡ್ ಇದೀಗ ನೇಮಕಾತಿ ಪ್ರಕಟಣೆ ಹೊರಡಿಸಿದೆ.

By Nishmitha Bekal

ಇಂಡಿಯಾಸ್ ಫ್ಲಾಗ್‌ಶಿಪ್ ನ್ಯಾಚುರಲ್ ಗ್ಯಾಸ್ ಕಂಪನಿ ಗೇಲ್ ಇಂಡಿಯಾ ಲಿಮಿಟೆಡ್ ಇದೀಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ವಿವಿಧ ಇಲಾಖೆಗಳಲ್ಲಿ ಜ್ಯೂನಿಯರ್ ಇಂಜಿನೀಯರ್, ಫೋರ್‌ಮೆನ್, ಜ್ಯೂನಿಯರ್ ಕೆಮಿಸ್ಟ್, ಜ್ಯೂನಿಯರ್ ಸೂಪರ್‌ಡೆಂಟ್, ಟೆಕ್ನಿಶನ್ ಮತ್ತು ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.

ಗೇಲ್ ಇಂಡಿಯಾ ಲಿಮಿಟೆಡ್‌ನಲ್ಲಿ ವಿವಿಧ ಇಲಾಖೆಗಳಲ್ಲಿ ಒಟ್ಟು 106 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಲೆಕ್ಟ್ ಆಗುವ ಅಭ್ಯರ್ಥಿಗಳು ತಿಂಗಳಿಗೆ 38,500 ರೂ ಸಂಪಾದಿಸಬಹುದು. ಅರ್ಜಿ ಸಲ್ಲಿಕೆಗೆ ನವಂಬರ್ 30, 2018 ಕೊನೆಯ ದಿನಾಂಕವಾಗಿದ್ದು, ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ

ಗೇಲ್ ಇಂಡಿಯಾ ಲಿಮಿಟೆಡ್ ಹುದ್ದೆಯ ಡೀಟೆಲ್ಸ್:

CRITERIA DETAILS
Name Of The Posts ಜ್ಯೂನಿಯರ್ ಇಂಜಿನೀಯರ್, ಫೋರ್‌ಮೆನ್, ಜ್ಯೂನಿಯರ್ ಕೆಮಿಸ್ಟ್, ಜ್ಯೂನಿಯರ್ ಸೂಪರ್‌ಡೆಂಟ್, ಟೆಕ್ನಿಶನ್ ಮತ್ತು ಅಸಿಸ್ಟೆಂಟ್
Organisation ಗೇಲ್ ಇಂಡಿಯಾ ಲಿಮಿಟೆಡ್
Educational Qualification ಇಂಜಿನೀಯರಿಂಗ್ ನಲ್ಲಿ ಪದವಿ, ಡಿಪ್ಲೋಮಾಮ, ಐಟಿಐ, ಬಿಕಾಂ, ಬಿಬಿಎ
Experience ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
Skills Required ಇಂಜಿನೀಯರಿಂಗ್ ಸ್ಕಿಲ್
Industry ಇಂಜಿನೀಯರ್
Application Start Date November 14, 2018
Application End Date November 30, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಬಹುದು

  • ಸ್ಟೆಪ್ 1: ಗೇಲ್ ಇಂಡಿಯಾ ಲಿಮಿಟೆಡ್ ಆಫೀಶಿಯಲ್ ವೆಬ್‌ಸೈಟ್‌ಗೆ ಲಾಗಿನ್ ಆಗಿ
  • ಸ್ಟೆಪ್ 2: ಹೋಮ್‌ ಪೇಜ್‌ನಲ್ಲಿ ಇರುವ ಕೆರಿಯರ್ಸ್ ಟ್ಯಾಬ್ ಸೆಲೆಕ್ಟ್ ಮಾಡಿ
  • ಸ್ಟೆಪ್ 3: ಜಾಯಿನ್ ಗೇಲ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 4: ಅಪ್ಲೈಂಗ್ ಟು ಗೇಲ್ ಬಟನ್ ಸೆಲೆಕ್ಟ್ ಮಾಡಿ
  • ಸ್ಟೆಪ್ 5: ಇತ್ತೀಚೆಗಿನ ನೋಟಿಫಿಕೇಶನ್ ಲಿಸ್ಟ್ ಮೂಡುತ್ತದೆ
  • ಸ್ಟೆಪ್ 6:CAREER OPPORTUNITIES IN VARIOUS DISCIPLINES IN NON-EXECUTIVE CADRE ಲಿಂಕ್ ಗೆ ಸಂಬಂಧಪಟ್ಟಂತೆ ಅಪ್ಲೈ ನೌ ಬಟನ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 7: ಸೂಚನೆಗಳನ್ನ ಓದಿಕೊಳ್ಳಿ
  • ಸ್ಟೆಪ್ 8: ಘೋಷಣೆ ಓದಿದ ಬಳಿಕ ಚೆಕ್ ಬಾಕ್ಸ್ ಒಳಗೆ ಕ್ಲಿಕ್ ಮಾಡಿ
  • ಸ್ಟೆಪ್ 9: ಸ್ಟಾರ್ಟ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 10: ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 11: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 12: ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
GAIL India Limited, India's flagship natural gas company has released an employment notification calling out aspirants to apply for the posts of Junior Engineer, Foreman, Junior Chemist, Junior Superintendent, Technician and Assistant in various departments. Those interested can check out the eligibility, salary scale, how to apply and the complete details of the government job here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+