ಜಿಎಐಎಲ್ ಇಂಡಿಯಾ ಲಿಮಿಟೆಡ್‌ನಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಎಐಎಲ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

By Nishmitha Bekal

ಜಿಎಐಎಲ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇನ್ನು ಈ ಹುದ್ದೆಯು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮಾತ್ರ ಮೀಸಲ್ಪಟ್ಟಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನವಂಬರ್ 21, 2018 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗೆ ಸಂಬಂಧಪಟ್ಟಂತೆ, ಅರ್ಹತೆ, ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮುಂತಾದ ಕಂಪ್ಲೀಟ್ ಮಾಹಿತಿ ಇಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ.

ಜಿಎಐಎಲ್ ಇಂಡಿಯಾ ಲಿಮಿಟೆಡ್‌ನಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಅನುಭವಸ್ಥ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಹಾಗೂ ಇಂಟರ್ನ್ ಶಿಪ್ ನ್ನ ಅನುಭವ ಎಂದು ಪರಿಗಣಿಸಲಾಗುವುದಿಲ್ಲ. ಇನ್ನು ಅರ್ಜಿ ಶುಲ್ಕವು ರೂ 200 ಆಗಿದ್ದು, ಇದು ಮತ್ತೆ ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವುದಿಲ್ಲ. ಇನ್ನು ಆನ್‌ಲೈನ್ ಮೂಲಕ ಇಂಟರ್ ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಯಾವುದೇ ಸಂದೇಹ ವಿದ್ದಲ್ಲಿ 011- 26172580 ಹಾಗೂ 011- 26182955 ಈ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಜಿಎಐಎಲ್ ಇಂಡಿಯಾ ಲಿಮಿಟೆಡ್ 2018 ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಚೀಫ್ ಮ್ಯಾನೇಜರ್, ಸೀನಿಯರ್ ಇಂಜಿನೀಯರ್, ಸೀನಿಯರ್ ಆಫೀಸರ್ ಮತ್ತು ಆಫೀಸರ್
Organisation ಜಿಎಐಎಲ್ ಇಂಡಿಯಾ ಲಿಮಿಟೆಡ್
Educational Qualification ಸಂಬಂಧಪಟ್ಟ ಫೀಲ್ಡ್‌ನಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ
Experience 1 ರಿಂದ 12 ವರ್ಷ
Skills Required ಇಂಜಿನೀಯರಿಂಗ್ ಮತ್ತು ಮ್ಯಾನೇಜಿರಿಯಲ್ ಸ್ಕಿಲ್
Industry ಇಂಜಿನೀಯರಿಂಗ್
Application Start Date October 22, 2018
Application End Date November 21, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗೆ ನೀಡಿರುವ ಸ್ಟೆಪ್ಸ್ ಫಾಲೋ ಮಾಡಿ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಜಿಎಐಎಲ್ ಇಂಡಿಯಾ ಲಿಮಿಟೆಡ್ ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಹೋಮ್‌ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಜಾಯಿನ್ ಜಿಎಐಎಲ್ ಅಡಿಯಲ್ಲಿ ಬರುವ ಲರ್ನ್ ಮೋರ್ ಬಟನ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4

ಸ್ಟೆಪ್ 4

ಅಪ್ಲೈಯಿಂಗ್ ಟು ಜಿಎಐಎಲ್ ಬಟನ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5

ಸ್ಟೆಪ್ 5

ಹುದ್ದೆಯ ಲಿಸ್ಟ್ ಮೂಡುತ್ತದೆ

ಸ್ಟೆಪ್ 6

ಸ್ಟೆಪ್ 6

ಸಂಬಂಧಪಟ್ಟ ಲಿಂಕ್ ಮುಂಭಾಗದಲ್ಲಿ ಇರುವ ಅಪ್ಲೈ ನೌ ಬಟನ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 7

ಸ್ಟೆಪ್ 7

Current Openings and Registration ಸೆಲೆಕ್ಟ್ ಮಾಡಿ

ಸ್ಟೆಪ್ 8

ಸ್ಟೆಪ್ 8

ಹುದ್ದೆಯ ಲಿಸ್ಟ್ ಮೂಡುತ್ತದೆ

ಸ್ಟೆಪ್ 9

ಸ್ಟೆಪ್ 9

ಸ್ಕ್ರೋಲ್ ಡೌನ್ ಮಾಡಿ ಅಪ್ಲೈ ಬಟನ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 10

ಸ್ಟೆಪ್ 10

ಲಾಗಿನ್ ಸ್ಕ್ರೀನ್ ನಲ್ಲಿ ರಿಜಿಸ್ಟ್ರರ್ ಹಿಯರ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 11

ಸ್ಟೆಪ್ 11

ರಿಜಿಸ್ಟ್ರೇಶನ್ ಫಾರ್ಮ್ ತೆರೆದುಕೊಳ್ಳುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 12

ಸ್ಟೆಪ್ 12

ಘೋಷಣೆ ಓದಿದ ಬಳಿಕ ಚೆಕ್ ಬಾಕ್ಸ್ ಒಳಗೆ ಕ್ಲಿಕ್ ಮಾಡಿ

ಸ್ಟೆಪ್ 13

ಸ್ಟೆಪ್ 13

ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ರಿಜಿಸ್ಟರ್ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 14

ಸ್ಟೆಪ್ 14

ರಿಜಿಸ್ಟ್ರೇಶನ್ ಐಡಿ ಯಿಂದ ಮತ್ತೆ ಲಾಗಿನ್ ಆಗಿ ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಮಾಡಿ

ಹುದ್ದೆಯ ಹೆಚ್ಚಿನ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
GAIL India Limited has opened vacancies for various posts to be filled by the backward category candidates. This government job opportunity is exclusive for the backward classes and can be availed before Nov 21, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+