ಭಾರತೀಯ ಅನೀಲ ಪ್ರಾಧಿಕಾರ ನೇಮಕಾತಿ 2019: ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಭಾರತೀಯ ಅನೀಲ ಪ್ರಾಧಿಕಾರವು ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಭಾರತೀಯ ನಾಗರೀಕರಿಂದ
ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಮಾರ್ಚ್13 ,2019 ರೊಳಗೆ ಸಲ್ಲಿಸಬಹುದು.

ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ  ಅರ್ಜಿ ಆಹ್ವಾನ

CRITERIA DETAILS
Name Of The Posts ಎಕ್ಸಿಕ್ಯೂಟಿವ್ ಟ್ರೈನಿ
Organisation ಭಾರತೀಯ ಅನೀಲ ಪ್ರಾಧಿಕಾರ
Educational Qualification BE
Job Location ನವದೆಹಲಿ
Salary Scale 60,000/-ರೂ
Application Start Date February 12, 2019
Application End Date March 13, 2019

ವಿದ್ಯಾರ್ಹತೆ:

ಎಕ್ಸಿಕ್ಯೂಟಿವ್ ಟ್ರೈನಿ (ಕೆಮಿಕಲ್): ಈ ಹುದ್ದೆಗಳಿಗೆ ಇಂಜಿನಿಯರಿಂಗ್ ವಿದ್ಯಾಭ್ಯಾಸವನ್ನು ಕೆಮಿಕಲ್/ಪೆಟ್ರೋಕೆಮಿಕಲ್/ಕೆಮಿಕಲ್ ಟೆಕ್ನಾಲಜಿ/ಪೆಟ್ರೋಕೆಮಿಕಲ್ ಟೆಕ್ನಾಲಜಿಯಲ್ಲಿ ಕನಿಷ್ಠ ಶೇ 65% ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ಎಕ್ಸಿಕ್ಯೂಟಿವ್ ಟ್ರೈನಿ (ಇನ್ಸ್ಟ್ರುಮೆಂಟೇಶನ್): ಈ ಹುದ್ದೆಗಳಿಗೆ ಇಂಜಿನಿಯರಿಂಗ್ ವಿದ್ಯಾಭ್ಯಾಸವನ್ನು ಇನ್ಸ್ಟ್ರುಮೆಂಟೇಶನ್/ ಇನ್ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್/ ಇಲೆಕ್ಟ್ರಾನಿಕ್ಸ್ ಮತ್ತು ಇನ್ಸ್ಟ್ರುಮೆಂಟೇಶನ್/ಇಲೆಕ್ಟ್ರಿಕಲ್ ಮತ್ತು ಇನ್ಸ್ಟ್ರುಮೆಂಟೇಶನ್/ಇಲೆಕ್ಟ್ರಾನಿಕ್ಸ್/ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ನಲ್ಲಿ ಕನಿಷ್ಠ ಶೇ 65%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಗರಿಷ್ಟ 28 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯು 60,000/-ರೂ ವೇತನವನ್ನು ನೀಡುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳು GATE-2019 ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಕಿರುಪಟ್ಟಿಯನ್ನು ತಯಾರಿಸಲಾಗುವುದು. ತದನಂತರ ಅಭ್ಯರ್ಥಿಗಳಿಗೆ ಸಂದರ್ಶನವನ್ನು ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ

ಸ್ಟೆಪ್ 1: ಮೊದಲು ಅಧಿಕೃತ ವೆಬ್ ಸೈಟ್ http://gailonline.com/home.html ಗೆ ಹೋಗಿ.
ಸ್ಟೆಪ್ 2: ನಂತರ Career Section ಮೇಲೆ ಕ್ಲಿಕ್ ಮಾಡಿ

ಸ್ಟೆಪ್3: ನಂತರ "GAIL Recruitment 2018 for Executive Trainee Posts" ಮಾಹಿತಿಯನ್ನು ಹುಡುಕಿ

ಸ್ಟೆಪ್ 4: ಅರ್ಜಿಯನ್ಜು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿ
ಸ್ಟೆಪ್ 5: ಕೇಳಲಾದ ಎಲ್ಲಾ ವಿವರವನ್ನು ಭರ್ತಿ ಮಾಡಿದ ನಂತರ ಕೊನೆಯಲ್ಲಿ Submit button ಮೇಲೆ ಕ್ಲಿಕ್ ಮಾಡಿ

ಈ ಎಲ್ಲಾ ಸ್ಟೆಪ್ ಗಳನ್ನು ಫಾಲೋ ಮಾಡಿದ ನಂತರ ಅರ್ಜಿಯ ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ.

ಈ ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
GAIL inviting applications from indian citizens for the positions of executive trainee. Interested candidates can apply before 13th march 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+