GAIL Recruitment 2021: 25 ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಜಿಎಐಎಲ್) 25 ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾರ್ಚ್ 16,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಜಿಎಐಎಲ್ ನಲ್ಲಿ ಉದ್ಯೋಗಾವಕಾಶ...ಮಾ.16ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಮಾರ್ಚ್ 16,2021ರ ಅನ್ವಯ ಕನಿಷ್ಟ 26 ರಿಂದ ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/- ರಿಂದ 1,80,000/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗೇಟ್-2021 ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಕಿರುಪಟ್ಟಿಯನ್ನು ಮಾಡಿ ಗುಂಪು ಚರ್ಚೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತರು ಆನ್‌ಲೈನ್ ನಲ್ಲಿ ಜಿಎಐಎಲ್ ಅಧಿಕೃತ ವೆಬ್‌ಸೈಟ್ https://gailonline.com/hindi/home.html ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 16,2021ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
GAIL recruitment 2021 notification has been released for 25 executive trainee posts. Interested candidates can apply before March 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+