ಜಿಯಾಲಜಿಕಲ್ ಸರ್ವೇ ಆಫ್ ಇಂಡಿಯಾ ನೇಮಕಾತಿ 25 ವಾಹನ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಯಾಲಜಿಕಲ್ ಸರ್ವೇ ಆಫ್ ಇಂಡಿಯಾ ನೇಮಕಾತಿ ೨೫ ಚಾಲಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 15,2019ರೊಳಗೆ ಕಳುಹಿಸಬಹುದು.

ವಾಹನ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ವಾಹನ ಚಾಲಕ
Organisation ಜಿಯಾಲಜಿಕಲ್ ಸರ್ವೇ ಆಫ್ ಇಂಡಿಯಾ
Educational Qualification 10 ನೇತರಗತಿ
Job Location ಭಾರತದೆಲ್ಲೆಡೆ
Salary Scale 5,200/- ರಿಂದ 20,200/-ರೂ
Application Start Date March 16, 2019
Application End Date April 15, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ 10 ನೇತರಗತಿ ಜೊತೆಗೆ ವಾಹನ ಚಾಲನಾ ಪರವಾನಗಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗೆ ಕನಿಷ್ಟ 25 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದವ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 5,200/- ರಿಂದ 20,200/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ವಾಹನ ಚಾಲನಾ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರಬಯಸುವ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟಾರ್ ಪೋಸ್ಟ್ ಮೂಲಕ ಏಪ್ರಿಲ್ 15,2019ರೊಳಗೆ ಕಳುಹಿಸಬಹುದು.

ಕಚೇರಿಯ ವಿಳಾಸ: ದಿ ಅಡಿಷನಲ್ ಡೈರೆಕ್ಟರ್ ಜನರಲ್, ಜಿಯಾಲಜಿಕಲ್ ಸರ್ವೇ ಆಫ್ ಇಂಡಿಯಾ, ನಾರ್ತ್‌ ಈಸ್ಟರ್ನ್ ರೀಜಿಯನ್, ಲೋಯರ್ ಮೋತಿನಗರ, ಲಮ್‌ಶೋಪೋಹ್, ಶಿಲ್ಲಾಂಗ್ -793014
ಅಭ್ಯರ್ಥಿಗಳು ಜಿಯಾಲಜಿಕಲ್ ಸರ್ವೇ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Geological Survey of India recruitment notifications are released by Geological Survey of India to fill up 25 job openings. Right now there is 1 active Geological Survey of India recrutiment notification by Geological Survey of India. Geological Survey of India Recruitment 2019. All Geological Survey of India Job notifications are updated on 21-Mar-2019. Candidates can apply for Geological Survey of India Jobs via Official website or Link. Here we updated latest and upcoming Geological Survey of India job notifications 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+