GESCOM Recruitment 2021: ಅಪ್ರೆಂಟಿಸ್ ತರಬೇತಿಗೆ ಐಟಿಐ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿಯಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ ಕೈಗಾರಿಕಾ ತರಬೇತಿ ಕೇಂದ್ರ ಕಲಬುರಗಿಯಲ್ಲಿ ನಡೆಸುವ 2020-21ನೇ ಸಾಲಿನ ಒಂದು ವರ್ಷದ ಎಲೆಕ್ಟ್ರೀಷಿಯನ್ ವೃತ್ತಿಯಲ್ಲಿ (ಅಪ್ರೆಂಟಿಸ್) ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ:

ಅಪ್ರೆಂಟಿಸ್ ತರಬೇತಿಗೆ ಐಟಿಐ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 26,2021 ರಿಂದ ಮಾರ್ಚ್ 18,2021ರ ವರೆಗೆ ಅಂಚೆ ಮೂಲಕ ಅಥವಾ ನೇರವಾಗಿ ಕಚೇರಿಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
ಪ್ರಧಾನ ವ್ಯವಸ್ಥಾಪಕರು,
ಬೆಸ್ಕಾಂ,
ಕಲಬುರಗಿ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿಯಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

More News  

For Quick Alerts
ALLOW NOTIFICATIONS  
For Daily Alerts

English summary
GESCOM recruitment 2021 notification has been released for apprentice trainee posts. Interested candidates can apply before March 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+