GESCOM Recruitment 2022 : 135 ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದಲ್ಲಿ 135 ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮೂಲಕ ನವೆಂಬರ್ 21,2022 ರಿಂದ ಡಿಸೆಂಬರ್ 8,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿಯಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

GESCOM ನೇಮಕಾತಿ 2022 ವಿದ್ಯಾರ್ಹತೆ :

ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಬಿ.ಇ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

GESCOM ನೇಮಕಾತಿ 2022 ವಯೋಮಿತಿ :

ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

GESCOM ನೇಮಕಾತಿ 2022 ವೇತನ :

ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,000/-ರೂ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,000/-ರೂ ಸ್ಟೈಫೆಂಡ್ ಅನ್ನು ನೀಡಲಾಗುವುದು.

GESCOM ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು
ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

GESCOM ನೇಮಕಾತಿ 2022 ಅರ್ಜಿ ಶುಲ್ಕ :

ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

GESCOM ನೇಮಕಾತಿ 2022 ಅರ್ಜಿ ಸಲ್ಲಿಕೆ :

ಗುಲ್ಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://gescom.karnataka.gov.in/ ಗೆ ಭೇಟಿ ನೀಡಿ ನೇಮಕಾತಿ
ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ನವೆಂಬರ್ 21 ರಿಂದ ಡಿಸೆಂಬರ್ 8,2022ರೊಳಗೆ ಅರ್ಜಿಯನ್ನು ಕಚೇರಿಗೆ ತಲುಪಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
GESCOM recruitment 2022 notification has been released for 135 graduate and diploma apprentice posts. Interested candidates can apply before December 8.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+