GFTS Bangalore Recruitment 2021 : 2 ಸಹಾಯಕ ವಿಮಾನ ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವೈಮಾನಿಕ ತರಬೇತಿ ಶಾಲೆಯಲ್ಲಿ 2 ಸಹಾಯಕ ವಿಮಾನ ಬೋಧಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜುಲೈ 11ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಸರ್ಕಾರಿ ವೈಮಾನಿಕ ತರಬೇತಿ ಶಾಲೆಯಲ್ಲಿ ಉದ್ಯೋಗಾವಕಾಶ

ಅರ್ಹತೆ:

ಡೈರೆಕ್ಟರ್ ಜನರಲ್ ಆಫ್ ಸಿವಿಲ್ ಏವಿಯೇಷನ್ ರವರ ಸಿವಿಲ್ ಎವಿಯೇಷನ್ ನಿಯಮ (ಸಿಎಆರ್‌) ವಿಭಾಗ 7ರ ಸರಣಿ ಡಿ ಭಾಗ 1 ರಲ್ಲಿನ ಅರ್ಹತೆಗಳನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ಜೂನ್ 25,2021ರ ಅನ್ವಯ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಸಹಾಯ ವಿಮಾನ ಬೋಧಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ಮಾಹೆಗೆ 82,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತರು ಅಧಿಕೃತ ವೆಬ್‌ಸೈಟ್ http://gfts.kar.nic.in/index.html ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆಯಬಹುದು. ಅಭ್ಯರ್ಥಿಗಳು ಇ-ಮೇಲ್ ಅಥವಾ ಅಂಚೆ ಮೂಲಕ ಅರ್ಜಿಗಳನ್ನು ಜುಲೈ 11,2021ರೊಳಗೆ ನಿರ್ದೇಶಕರು, ಸರ್ಕಾರಿ ವೈಮಾನಿಕ ತರಬೇತಿ ಶಾಲೆ, ಜಕ್ಕೂರು ವಿಮಾನ ನಿಲ್ದಾಣ, ಯಲಹಂಕ ಅಂಚೆ, ಬೆಂಗಳೂರು- 560 064 ಇವರಿಗೆ ಕಳುಹಿಸಬೇಕು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಸರ್ಕಾರಿ ವೈಮಾನಿಕ ತರಬೇತಿ ಶಾಲೆಯಲ್ಲಿ ಉದ್ಯೋಗಾವಕಾಶ

More News  

For Quick Alerts
ALLOW NOTIFICATIONS  
For Daily Alerts

English summary
GFTS bangalore recruitment 2021 notification has been released for 2 assistant flight attendant posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+