GIC India Recruitment 2022 : 10 ವಾಸ್ತವಿಕ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜನರಲ್ ಇನ್‌ಶ್ಯುರೆನ್ಸ್ ಕಾರ್ಪೋರೇಶನ್ ಆಫ್ ಇಂಡಿಯಾದಲ್ಲಿ 10 ವಾಸ್ತವಿಕ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 24,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಜಿಐಸಿ ಇಂಡಿಯಾದಲ್ಲಿ 10 ವಾಸ್ತವಿಕ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

GIC India ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಜನರಲ್ ಇನ್‌ಶ್ಯುರೆನ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ನೇಮಕಾತಿಯ ವಾಸ್ತವಿಕ ಅಪ್ರೆಂಟಿಸ್ ಹುದ್ದೆಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

GIC India ನೇಮಕಾತಿ 2022 ವಯೋಮಿತಿ :

ಜನರಲ್ ಇನ್‌ಶ್ಯುರೆನ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ನೇಮಕಾತಿಯ ವಾಸ್ತವಿಕ ಅಪ್ರೆಂಟಿಸ್ ಹುದ್ದೆಗಳಿಗೆ ಮಾರ್ಚ್ 31,2022ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 8 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

GIC India ನೇಮಕಾತಿ 2022 ವೇತನದ ವಿವರ :

ಜನರಲ್ ಇನ್‌ಶ್ಯುರೆನ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ನೇಮಕಾತಿಯ ವಾಸ್ತವಿಕ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 35,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

GIC India ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಜನರಲ್ ಇನ್‌ಶ್ಯುರೆನ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ನೇಮಕಾತಿಯ ವಾಸ್ತವಿಕ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು, ತದನಂತರ ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

GIC India ನೇಮಕಾತಿ 2022 ಅರ್ಜಿ ಶುಲ್ಕ :

ಜನರಲ್ ಇನ್‌ಶ್ಯುರೆನ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ನೇಮಕಾತಿಯ ವಾಸ್ತವಿಕ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಜಿಐಸಿ ಇಂಡಿಯಾದಲ್ಲಿ 10 ವಾಸ್ತವಿಕ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

GIC India ನೇಮಕಾತಿ 2022 ಅರ್ಜಿ ಸಲ್ಲಿಕೆ :

ಜನರಲ್ ಇನ್‌ಶ್ಯುರೆನ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ನೇಮಕಾತಿಯ ವಾಸ್ತವಿಕ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.gicofindia.com/en/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್‌ ಮಾಡುವ ಮೂಲಕ ಮಾರ್ಚ್ 31,2022 ರಿಂದ ಏಪ್ರಿಲ್ 24,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
GIC india recruitment 2022 notification has been released for 10 actuarial apprentice Posts. Interested candidates can apply before April 24.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+