GIMS Gadag Recruitment 2021: 5 ಶುಶ್ರೂಷಾಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ

ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 5 ಶುಶ್ರೂಷಾಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ

ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆಯಲ್ಲಿ ಖಾಲಿ ಇರುವ 5 ಶುಶ್ರೂಷಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಜೂನ್ 8,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ವಿದ್ಯಾರ್ಹತೆ:

ಜಿ.ಎನ್‌.ಎಂ/ಬಿ.ಎಸ್ಸಿ ನರ್ಸಿಂಗ್ ಉತ್ತೀರ್ಣ ಹೊಂದಿರಬೇಕು ಹಾಗೂ ನರ್ಸಿಂಗ್ ವಿದ್ಯಾರ್ಹತೆಯನ್ನು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ/ಕಾಲೇಜ್‌ಗಳಲ್ಲಿ ಮಾತ್ರ ಪಡೆದಿರಬೇಕು ಹಾಗೂ ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನಲ್ಲಿ ನೊಂದಣಿಯಾಗಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.

ವೇತನ:

ಶುಶ್ರೂಷಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಅರ್ಜಿಯ ಜೊತೆಗೆ 500/-ರೂ ಡಿ.ಡಿಯನ್ನು ನಿರ್ದೇಶಕರು, ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಗದಗ ಇವರ ಹೆಸರಿನಲ್ಲಿ ಪಡೆದು ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ಲಭ್ಯವಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಜೂನ್ 8,2021ರ ಬೆಳಿಗ್ಗೆ 10 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 5 ಶುಶ್ರೂಷಾಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ

More News  

For Quick Alerts
ALLOW NOTIFICATIONS  
For Daily Alerts

English summary
GIMS gadag recruitment 2021 notification has been released for 5 nursing officer posts. Interested candidates can attend walk in interview on june 8.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+