ನ್ಯಾಷನಲ್ ಅಲ್ಯುಮಿನಿಯಂ ಕಂಪನಿ ಲಿಮಿಟೆಡ್‌ನಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ

ನ್ಯಾಷನಲ್ ಅಲ್ಯುಮಿನಿಯಂ ಕಂಪನಿ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಗ್ರ್ಯಾಜುಯೆಟ್ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ನ್ಯಾಷನಲ್ ಅಲ್ಯುಮಿನಿಯಂ ಕಂಪನಿ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಗ್ರ್ಯಾಜುಯೆಟ್ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮೇ 22, 2018 ಕೊನೆಯ ದಿನಾಂಕ.

ನ್ಯಾಷನಲ್ ಅಲ್ಯುಮಿನಿಯಂ ಕಂಪನಿ ಲಿಮಿಟೆಡ್‌ನಲ್ಲಿ ಖಾಲಿ ಹುದ್ದೆ... ಇಂದೇ ಅರ್ಜಿ ಸಲ್ಲಿಸಿ

ನ್ಯಾಷನಲ್ ಅಲ್ಯುಮಿನಿಯಂ ಕಂಪನಿ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಗ್ರ್ಯಾಜುಯೆಟ್ ಇಂಜಿನಿಯರ್
ಹುದ್ದೆ ಸಂಖ್ಯೆ 115 ( ಮ್ಯಾಕಾನಿಕಲ್ -54, ಎಲೆಕ್ಟ್ರಿಕಲ್ -32, ಮೆಟಲುರ್ಗಿ -18, ಎಲೆಕ್ಟ್ರಾನಿಕ್ಸ್ -05, ಇಂಸ್ಟ್ರುಮೆಂಟೇಶನ್ -06)
ಸಂಸ್ಥೆ ನ್ಯಾಷನಲ್ ಅಲ್ಯುಮಿನಿಯಂ ಕಂಪನಿ ಲಿಮಿಟೆಡ್
ಗರಿಷ್ಟ ವಯೋಮಿತಿ 30 ವರ್ಷ
ಅರ್ಜಿ ಶುಲ್ಕ ಸಾಮಾನ್ಯ ವರ್ಗ - 500 ರೂ, ಎಸ್‌ಸಿ, ಎಸ್‌ಟಿ ಹಾಗೂ ವಿಕಚೇತನರಿಗೆ - 100 ರೂ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮೇ 22, 2018

ಅರ್ಜಿ ಸಲ್ಲಿಕೆ ಹೇಗೆ:

ಆಫೀಶಿಯಲ್ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಇತ್ತೀಚಿಗಿನ ಭಾವಚಿತ್ರ ಹಾಗೂ GATE 2018 ಪರೀಕ್ಷೆಯ ಅಂಕ ಪಟ್ಟಿಯನ್ನ ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ. ಅಭ್ಯರ್ಥಿಗಳು ರಿಜಿಸ್ಟ್ರೇಶನ್ ಸಂಖ್ಯೆ ಸರಿಯಾಗಿ ನಮೂದಿಸದೇ ಇದ್ದಲ್ಲಿ ಹಾಗೂ GATE 2018 ಅಂಕಪಟ್ಟಿ ಸ್ನ್ಯಾನ್ ಮಾಡಿ ಹಾಕದೇ ಇದ್ದಲ್ಲಿ ಅಂತಹ ಅರ್ಜಿಯನ್ನ ತಿರಸ್ಕರಿಸಲಾಗುತ್ತದೆ.

ಅಭ್ಯರ್ಥಿಗಳ ಆಯ್ಕೆ ಹೇಗೆ:

GATE 2018 ಪರೀಕ್ಷೆಯಲ್ಲಿ ಗಳಿಸಿದ ಅಂಕದ ಆಧಾರದ ಮೇಲೆ ಅಭ್ಯರ್ಥಿಗಳನ್ನ ಶಾರ್ಟ್ ಲಿಸ್ಟ್ ಮಾಡಿ ಬಳಿಕ ಸಂದರ್ಶನಕ್ಕೆ ಕರೆಯಲಾಗುತ್ತದೆ.

More News  

For Quick Alerts
ALLOW NOTIFICATIONS  
For Daily Alerts

English summary
National Aluminium Company Limited (NALCO), one of the Navaratna companies in India, has released a recruitment notification for graduate engineers. The company has invited young graduate engineers with brilliant academic performances to join the organisation as Graduate Engineers Trainees (GTEs) in the disciplines of mechanical, electrical, electronics, instrumentation and metallurgical engineering
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+