GRSE Recruitment 2021 : 262 ಅಪ್ರೆಂಟಿಸ್ ಮತ್ತು ಹೆಚ್ಆರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗಾರ್ಡನ್ ರೀಚ್ ಶಿಪ್‌ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನಲ್ಲಿ 262 ಅಪ್ರೆಂಟಿಸ್ ಮತ್ತು ಹೆಚ್‌ಆರ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅಕ್ಟೋಬರ್ 1,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಗಾರ್ಡನ್ ರೀಚ್ ಶಿಪ್‌ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಎಐಟಿಟಿ, ಎನ್‌ಟಿಸಿ, 10ನೇ ತರಗತಿ, ಮಾಧ್ಯಮಿಕ್, ಇಂಜಿನಿಯರಿಂಗ್ ನಲ್ಲಿ ಪದವಿ, ಡಿಪ್ಲೋಮಾ, ಪದವಿ, ಪೋಸ್ಟ್ ಗ್ರಾಜುಯೇಟ್ ಮತ್ತು ಎಂಬಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಟ್ರೇಡ್ ಅಪ್ರೆಂಟಿಸ್ ಮತ್ತು ಹೆಚ್‌ಆರ್ ಟ್ರೈನಿ ಹುದ್ದೆಗಳಿಗೆ ಕನಿಷ್ಟ 14 ರಿಂದ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ ೫ ವರ್ಷ, ಓಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಸ್ಟೈಫೆಂಡ್:

ಅಪ್ರೆಂಟಿಸ್ ಮತ್ತು ಹೆಚ್‌ಆರ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 6000/- ರಿಂದ 15,000/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ಮೆರಿಟ್ ಆಧಾರದ ಮೇಲೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://grse.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 1,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
GRSE recruitment 2021 notification has been released for 262 apprentice and HR trainee posts. Interested candidates can apply through online before October 1.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+