GRSE Recruitment 2022 : 20 ವಿವಿಧ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗಾರ್ಡೆನ್ ರೀಚ್ ಶಿಪ್‌ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನಲ್ಲಿ 20 ವಿವಿಧ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಜುಲೈ 7,2022 ರಿಂದ ಜುಲೈ 28,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಗಾರ್ಡೆನ್ ರೀಚ್ ಶಿಪ್‌ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನಲ್ಲಿ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

GRSE ನೇಮಕಾತಿ 2022 ವಿದ್ಯಾರ್ಹತೆ :

ಗಾರ್ಡೆನ್ ರೀಚ್ ಶಿಪ್‌ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನೇಮಕಾತಿಯ ಜನರಲ್ ಮ್ಯಾನೇಜರ್, ಅಡಿಷನಲ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಮ್ಯಾನೇಜರ್ ಮತ್ತು ಜ್ಯೂನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಪದವಿ, ಎಂಬಿಎ, ಸಿಎ, ಎಲ್‌ಎಲ್‌ಬಿ, ಎಂಬಿಬಿಎಸ್, ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು.

GRSE ನೇಮಕಾತಿ 2022 ವಯೋಮಿತಿ :

ಗಾರ್ಡೆನ್ ರೀಚ್ ಶಿಪ್‌ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನೇಮಕಾತಿಯ ಜನರಲ್ ಮ್ಯಾನೇಜರ್, ಅಡಿಷನಲ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಮ್ಯಾನೇಜರ್ ಮತ್ತು ಜ್ಯೂನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

GRSE ನೇಮಕಾತಿ 2022 ವೇತನ :

ಗಾರ್ಡೆನ್ ರೀಚ್ ಶಿಪ್‌ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನೇಮಕಾತಿಯ ಜನರಲ್ ಮ್ಯಾನೇಜರ್, ಅಡಿಷನಲ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಮ್ಯಾನೇಜರ್ ಮತ್ತು ಜ್ಯೂನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 2,60,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಗಾರ್ಡೆನ್ ರೀಚ್ ಶಿಪ್‌ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನಲ್ಲಿ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

GRSE ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಗಾರ್ಡೆನ್ ರೀಚ್ ಶಿಪ್‌ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನೇಮಕಾತಿಯ ಜನರಲ್ ಮ್ಯಾನೇಜರ್, ಅಡಿಷನಲ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಮ್ಯಾನೇಜರ್ ಮತ್ತು ಜ್ಯೂನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

GRSE ನೇಮಕಾತಿ 2022 ಅರ್ಜಿ ಶುಲ್ಕ :

ಗಾರ್ಡೆನ್ ರೀಚ್ ಶಿಪ್‌ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನೇಮಕಾತಿಯ ಜನರಲ್ ಮ್ಯಾನೇಜರ್, ಅಡಿಷನಲ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಮ್ಯಾನೇಜರ್ ಮತ್ತು ಜ್ಯೂನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 571/-ರೂ ಅರ್ಜಿ ಶುಲ್ಕವನ್ನು ಚಲನ್ ಮೂಲಕ ಪಾವತಿಸಬೇಕಿರುತ್ತದೆ. ಇತರೆ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

GRSE ನೇಮಕಾತಿ 2022 ಅರ್ಜಿ ಸಲ್ಲಿಕೆ :

ಗಾರ್ಡೆನ್ ರೀಚ್ ಶಿಪ್‌ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನೇಮಕಾತಿಯ ಜನರಲ್ ಮ್ಯಾನೇಜರ್, ಅಡಿಷನಲ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಮ್ಯಾನೇಜರ್ ಮತ್ತು ಜ್ಯೂನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://grse.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 7 ರಿಂದ ಜುಲೈ 28,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅದಲ್ಲದೇ ಅರ್ಜಿಯ ಪ್ರಿಂಟೌಟ್ ಅನ್ನು ಕಚೇರಿ ವಿಳಾಸಕ್ಕೆ ಆಗಸ್ಟ್ 5,2022ರೊಳಗೆ ಅರ್ಜಿಯನ್ನು ತಲುಪಿಸಬಹುದು.
ಕಚೇರಿ ವಿಳಾಸ:
Post Box No. 3076, Lodhi Road, New Delhi - 110003

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
GRSE recruitment 2022 notification has been released for 20 general manager and various posts. Interested candidates can apply before July 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+