GRSE Recruitment 2022 : 249 ಟ್ರೇಡ್ ಮತ್ತು ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗಾರ್ಡನ್ ರೀಚ್ ಶಿಪ್‌ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನಲ್ಲಿ 249 ಟ್ರೇಡ್ ಮತ್ತು ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 16,2022 ರಿಂದ ಆಗಸ್ಟ್ 5,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಗಾರ್ಡನ್ ರೀಚ್ ಶಿಪ್‌ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನಲ್ಲಿ ಉದ್ಯೋಗಾವಕಾಶ

GRSE ನೇಮಕಾತಿ 2022 ವಿದ್ಯಾರ್ಹತೆ :

ಗಾರ್ಡನ್ ರೀಚ್ ಶಿಪ್‌ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನೇಮಕಾತಿಯ ಟ್ರೇಡ್ ಮತ್ತು ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಪದವಿ, ೧೦ನೇ ತರಗತಿ, ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

GRSE ನೇಮಕಾತಿ 2022 ವಯೋಮಿತಿ :

ಗಾರ್ಡನ್ ರೀಚ್ ಶಿಪ್‌ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನೇಮಕಾತಿಯ ಟ್ರೇಡ್ ಮತ್ತು ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 14 ರಿಂದ ಗರಿಷ್ಟ 26 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

GRSE ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಗಾರ್ಡನ್ ರೀಚ್ ಶಿಪ್‌ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನೇಮಕಾತಿಯ ಟ್ರೇಡ್ ಮತ್ತು ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

GRSE ನೇಮಕಾತಿ 2022 ವೇತನ :

ಗಾರ್ಡನ್ ರೀಚ್ ಶಿಪ್‌ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನೇಮಕಾತಿಯ ಟ್ರೇಡ್ ಮತ್ತು ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,000/- ರಿಂದ 15,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

GRSE ನೇಮಕಾತಿ 2022 ಅರ್ಜಿ ಶುಲ್ಕ :

ಗಾರ್ಡನ್ ರೀಚ್ ಶಿಪ್‌ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನೇಮಕಾತಿಯ ಟ್ರೇಡ್ ಮತ್ತು ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

GRSE ನೇಮಕಾತಿ 2022 ಅರ್ಜಿ ಸಲ್ಲಿಕೆ :

ಗಾರ್ಡನ್ ರೀಚ್ ಶಿಪ್‌ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನೇಮಕಾತಿಯ ಟ್ರೇಡ್ ಮತ್ತು ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://grse.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 16 ರಿಂದ ಆಗಸ್ಟ್ 5,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
GRSE recruitment 2022 notification has been released for trade and graduate apprentice posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X