ಗಾರ್ಡೆನ್ ರೀಚ್ ಶಿಪ್ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನಲ್ಲಿ 58 ಮೇಲ್ವಿಚಾರಕ, ಇಂಜಿನ್ ಟೆಕ್ನೀಶಿಯನ್ ಮತ್ತು ಡಿಸೈನ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಜುಲೈ 7,2022 ರಿಂದ ಜುಲೈ 28,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.
GRSE ನೇಮಕಾತಿ 2022 ವಿದ್ಯಾರ್ಹತೆ :
ಗಾರ್ಡೆನ್ ರೀಚ್ ಶಿಪ್ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನೇಮಕಾತಿಯ ಮೇಲ್ವಿಚಾರಕ, ಇಂಜಿನ್ ಟೆಕ್ನೀಶಿಯನ್ ಮತ್ತು ಡಿಸೈನ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಡಿಪ್ಲೋಮಾ, ಎಲ್ಎಲ್ಬಿ, ಪದವಿ, ಸಿಎ, ಸಿಎಂಎ, ಎಂ.ಕಾಂ, ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
GRSE ನೇಮಕಾತಿ 2022 ವಯೋಮಿತಿ :
ಗಾರ್ಡೆನ್ ರೀಚ್ ಶಿಪ್ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನೇಮಕಾತಿಯ ಮೇಲ್ವಿಚಾರಕ, ಇಂಜಿನ್ ಟೆಕ್ನೀಶಿಯನ್ ಮತ್ತು ಡಿಸೈನ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಜುಲೈ 1,2022ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
GRSE ನೇಮಕಾತಿ 2022 ವೇತನ :
ಗಾರ್ಡೆನ್ ರೀಚ್ ಶಿಪ್ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನೇಮಕಾತಿಯ ಮೇಲ್ವಿಚಾರಕ, ಇಂಜಿನ್ ಟೆಕ್ನೀಶಿಯನ್ ಮತ್ತು ಡಿಸೈನ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,800/- ರಿಂದ 83,300/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
GRSE ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಗಾರ್ಡೆನ್ ರೀಚ್ ಶಿಪ್ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನೇಮಕಾತಿಯ ಮೇಲ್ವಿಚಾರಕ, ಇಂಜಿನ್ ಟೆಕ್ನೀಶಿಯನ್ ಮತ್ತು ಡಿಸೈನ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.
GRSE ನೇಮಕಾತಿ 2022 ಅರ್ಜಿ ಶುಲ್ಕ :
ಗಾರ್ಡೆನ್ ರೀಚ್ ಶಿಪ್ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನೇಮಕಾತಿಯ ಮೇಲ್ವಿಚಾರಕ, ಇಂಜಿನ್ ಟೆಕ್ನೀಶಿಯನ್ ಮತ್ತು ಡಿಸೈನ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 471/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
GRSE ನೇಮಕಾತಿ 2022 ಅರ್ಜಿ ಸಲ್ಲಿಕೆ :
ಗಾರ್ಡೆನ್ ರೀಚ್ ಶಿಪ್ಬ್ಯುಲ್ಡರ್ಸ್ ಮತ್ತು ಇಂಜಿನಿಯರ್ಸ್ ನೇಮಕಾತಿಯ ಮೇಲ್ವಿಚಾರಕ, ಇಂಜಿನ್ ಟೆಕ್ನೀಶಿಯನ್ ಮತ್ತು ಡಿಸೈನ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://grse.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 7 ರಿಂದ ಜುಲೈ 28,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.