ಜಿಎಸ್‌ಐ ನೇಮಕಾತಿ 37 ಆರ್ಡಿನರಿ ಗ್ರೇಡ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಯಾಲಜಿಕಲ್ ಸರ್ವೇ ಆಫ್ ಇಂಡಿಯಾ (ಜಿಎಸ್‌ಐ) ನೇಮಕಾತಿ 37 ಆರ್ಡಿನರಿ ಗ್ರೇಡ್ ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜೂನ್ 22,2019 ರೊಳಗೆ ಕಳುಹಿಸಬಹುದು.

ಜಿಎಸ್‌ಐ ನೇಮಕಾತಿ  37 ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಆರ್ಡಿನರಿ ಗ್ರೇಡ್ ಡ್ರೈವರ್
Organisation ಜಿಯಾಲಜಿಕಲ್ ಸರ್ವೇ ಆಫ್ ಇಂಡಿಯಾ (ಜಿಎಸ್‌ಐ)
Educational Qualification ಮೆಟ್ರಿಕ್ಯುಲೇಷನ್
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 19,900/-ರಿಂದ 63,200/-ರೂ
Application Start Date April 22, 2019
Application End Date June 22, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಮೆಟ್ರಿಕ್ಯುಲೇಷನ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,900/-ರಿಂದ 63,200/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜೂನ್ 22,2019 ರೊಳಗೆ ಕಳುಹಿಸಬಹುದು.

ಕಚೇರಿಯ ವಿಳಾಸ:
ದಿ ಅಡಿಷನಲ್ ಡೈರೆಕ್ಟರ್ ಜನರಲ್,
ಜಿಯಾಲಜಿಕಲ್ ಸರ್ವೇ ಆಫ್ ಇಂಡಿಯಾ,
ಜಿಎಸ್‌ಐ ಕಾಂಪ್ಲೆಕ್ಸ್,
ಬಾಂದ್ಲಾಗುಡ,
ಹೈದರಾಬಾದ್- 5000068

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
GSI Recruitment 2019-20:Apply for 37 Ordinary Grade Driver vacancies. Geological Survey of India (GSI) invited applications from eligible and interested candidates to fill up Ordinary Grade Driver Posts through GSI official notification 2019. Job seekers who are looking for a career in All India Government can make use of this opportunity. Apply offline for these GSI Ordinary Grade Driver jobs before 60 days from the date of publication of advertisement in the Employment News. Official website of GSI is www.gsi.gov.in Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+