ಜಿಎಸ್‌ಟಿ ಕೌನ್ಸಿಲ್ ನೇಮಕಾತಿ 2019 ಕನ್ಸಲ್ಟೆಂಟ್ -ಗ್ರೇಡ್ Iಹುದ್ದೆಗಳಿಗೆ ಅರ್ಜಿ ಆಹ್ವಾನ

ಸರಕು ಮತ್ತು ಸೇವಾ ತೆರಿಗೆ ಕೌನ್ಸಿಲ್ (ಜಿಎಸ್‌ಟಿ ಕೌನ್ಸಿಲ್) ನೇಮಕಾತಿ ಕನ್ಸಲ್ಟೆಂಟ್ -ಗ್ರೇಡ್ I ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಮೇಲ್ ಮಾಡುವ ಮೂಲಕ ಮೇ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 ಜಿಎಸ್‌ಟಿ  ಕೌನ್ಸಿಲ್‌ನಲ್ಲಿ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಕನ್ಸಲ್ಟೆಂಟ್ -ಗ್ರೇಡ್ I
Organisation ಸರಕು ಮತ್ತು ಸೇವಾ ತೆರಿಗೆ ಕೌನ್ಸಿಲ್ (ಜಿಎಸ್‌ಟಿ ಕೌನ್ಸಿಲ್)
Educational Qualification ಸ್ನಾತಕೋತ್ತರ ಪದವಿ / ಬಿ.ಇ /ಬಿ.ಟೆಕ್ / ೨ ವರ್ಷದ ಪಿಜಿ ಡಿಪ್ಲೋಮ ಇನ್ ಮ್ಯಾನೇಜ್ಮೆಂಟ್ / ಎಲ್‌ಎಲ್‌ಬಿ / ಸಿಎ /ಐಸಿಡಬ್ಲ್ಯೂಎ
Job Location ಭಾರತದೆಲ್ಲೆಡೆ
Salary Scale ಜಿಎಸ್‌ಟಿ ಕೌನ್ಸಿಲ್ ನಿಯಮಾನುಸಾರ ವೇತನ
Application Start Date April 25, 2019
Application End Date May 15, 2019

ಶೈಕ್ಷಣಿಕ ವಿದ್ಯಾರ್ಹತೆ:

ಕನ್ಸಲ್ಟೆಂಟ್ ಹುದ್ದೆಗಳಿಗೆ ಸಂಬಂಧಪಟ್ಟಂತೆ ಸ್ನಾತಕೋತ್ತರ ಪದವಿ ಅಥವಾ ಬಿ.ಇ /ಬಿ.ಟೆಕ್ ಅಥವಾ 2 ವರ್ಷದ ಪಿಜಿ ಡಿಪ್ಲೋಮ ಇನ್ ಮ್ಯಾನೇಜ್ಮೆಂಟ್ ಅಥವಾ ಎಲ್‌ಎಲ್‌ಬಿ / ಸಿಎ /ಐಸಿಡಬ್ಲ್ಯೂಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಮೇ 15,2019 ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಜಿಎಸ್‌ಟಿ ಕೌನ್ಸಿಲ್ ನಿಯಮಾನುಸಾರ ವೇತನವನ್ನು ನೀಡಲಾಗುವುದು

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://www.gstcouncil.gov.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಮೇ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
GST Council Recruitment 2019-20:Apply for 02 Consultant – Grade I Vacancies. Goods and Services Tax Council (GST Council) invited Online applications from eligible and interested candidates to fill up Consultant – Grade I Posts through GST Council official notification 2019. Job seekers who are looking for a career in All India Government can make use of this opportunity. Apply online for these GST Council Consultant – Grade I jobs before 15th May 2019. Official website of GST Council is www.gstcouncil.gov.in Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+