ಗುಲ್ಬರ್ಗಾ ಹಾಲು ಒಕ್ಕೂಟದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

Posted By:

ಕಲಬುರಗಿ-ಬೀದರ್ ಹಾಗೂ ಯಾದಗಿರಿ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (ಗುಮುಲ್) ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

37 ವಿವಿಧ ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಗುಲ್ಬರ್ಗಾ ಹಾಲು ಒಕ್ಕೂಟದಲ್ಲಿ ನೇಮಕಾತಿ

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಕಡ್ಡಾಯವಾಗಿ ಆನ್-ಲೈನ್ ಮೂಲಕ ಸಲ್ಲಿಸುವುದು. ಒಕ್ಕೂಟದ (ಗುಮುಲ್) ಅಧಿಕೃತ ವೆಬ್ಸೈಟ್ ನಲ್ಲಿ ಲಾಗಿನ್ ಆಗಿ ಸಲ್ಲಿಸತಕ್ಕದ್ದು.

ಅರ್ಜಿ ಸಲ್ಲಿಕೆಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುದ್ದೆಗಳ ವಿವರ

ಹುದ್ದೆಯ ಹೆಸರುವೇತನ ಶ್ರೇಣಿಹುದ್ದೆ ಸಂಖ್ಯೆ
ಸಹಾಯಕ ವ್ಯವಸ್ಥಾಪಕರು (ಎಹೆಚ್.ಎಐ)28100-5010007
ಸಹಾಯಕ ವ್ಯವಸ್ಥಾಪಕರು (ಎಫ್&ಎಫ್)28100-5010001
ತಾಂತ್ರಿಕ ಅಧಿಕಾರಿ (ಡಿಟಿ)
22800-43200
02
ತಾಂತ್ರಿಕ ಅಧಿಕಾರಿ (ಇಂಜಿನಿಯರಿಂಗ್)
22800-43200
01
ತಾಂತ್ರಿಕ ಅಧಿಕಾರಿ (ಗು.ನಿ)
22800-43200
01
ಮಾರುಕಟ್ಟೆ ಅಧಿಕಾರಿ
22800-43200
02
ಖರೀದಿ/ಉಗ್ರಾಣ ಅಧಿಕಾರಿ 
22800-43200
01
ಹಿರಿಯ ಕೆಮಿಸ್ಟ್
21600-40050
03
ಮಾರುಕಟ್ಟೆ ಅಧೀಕ್ಷಕರು
21600-40050
02
ಅಧೀಕ್ಷಕರು (ಪ್ರೊಟೆಕ್ಷನ್)21600-4005001
ವಿಸ್ತರಣಾಧಿಕಾರಿ ದರ್ಜೆ-317650-3200007
ಕೆಮಿಸ್ಟ್ ದರ್ಜೆ-117650-3200002
ಕಿರಿಯ ತಾಂತ್ರಿಕರು11600-2100007
ಒಟ್ಟು37

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.500/- + ಅಂಚೆ ಕಛೇರಿ ಶುಲ್ಕ ರೂ.30/-
ಪ.ಜಾ/ಪ.ಪಂ/ಪ್ರ-1ರ ಅಭ್ಯರ್ಥಿಗಳಿಗೆ ರೂ.500/- + ಅಂಚೆ ಕಛೇರಿ ಶುಲ್ಕ ರೂ.30/-

ವಯೋಮಿತಿ

ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 18 ಮತ್ತು ಗರಿಷ್ಠ 35 ವರ್ಷ
(ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಮತ್ತು ಎಸ್.ಸಿ/ಎಸ್.ಟಿ/ಪ್ರ-೧ ರ ಅಭ್ಯರ್ಥಿಗಳಿಗೆ ಐದು ವರ್ಷ ಸಡಿಲಿಕೆ ಇರಲಿದೆ)

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 19-07-2017
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-08-2017
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 19-08-2017

ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ವಿಳಾಸ www.gumul.org ಗಮನಿಸಿ

English summary
Gulbarga Milk Union (gumul) invites online applications to fill 37 various posts. Eligible candidates can apply through online on before August 18.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia