HAL: ಹೆಚ್‌ಎಎಲ್‌ ಶಿಕ್ಷಣ ಸಮಿತಿ 8 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಹೆಚ್‌ಎಎಲ್‌ ಶಿಕ್ಷಣ ಸಮಿತಿಯು 8 ಪಿಜಿಟಿ, ಟಿಜಿಟಿ, ಪಿಆರ್‌ಟಿ ಮತ್ತು ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಹೆಚ್‌ಎಎಲ್‌ ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಜನವರಿ 23,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಹೆಚ್‌ಎಎಲ್‌ ಶಿಕ್ಷಣ ಸಂಸ್ಥೆಯಲ್ಲಿ ಪದವೀಧರರಿಗೆ ಉದ್ಯೋಗಾವಕಾಶ

CRITERIA DETAILS
Name Of The Posts ಪಿಜಿಟಿ, ಟಿಜಿಟಿ, ಪಿಆರ್‌ಟಿ ಮತ್ತು ಜವಾನ
Organisation ಹೆಚ್‌ಎಎಲ್ ಶಿಕ್ಷಣ ಸಮಿತಿ
Educational Qualification ಪದವಿ, ಬಿ.ಎಡ್, ಸ್ನಾತಕೋತ್ತರ ಪದವಿ ಮತ್ತು ಎಸ್‌ಎಸ್‌ಎಲ್‌ಸಿ
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 17,000/- ರಿಂದ 35,400/-ರೂ
Application Start Date January 8, 2020
Application End Date January 23, 2020

ವಿದ್ಯಾರ್ಹತೆ:

ಪದವಿ, ಬಿ.ಎಡ್, ಸ್ನಾತಕೋತ್ತರ ಪದವಿ ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಜೂನ್ 1,2020ರ ಅನ್ವಯ ಹುದ್ದೆಗಳಿಗನುಸಾರ ಗರಿಷ್ಟ 40, 45 ಮತ್ತು 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹೆಚ್‌ಎಎಲ್ ಶಿಕ್ಷಣ ಸಮಿತಿ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 35,400/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 200/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್‌ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಹೆಚ್‌ಎಎಲ್‌ನ https://hal-india.co.in/ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಂತೆ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಜನವರಿ 23,2020ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿಯ ವಿಳಾಸ:
ಹೆಚ್‌ಎಎಲ್‌ ಪಬ್ಲಿಕ್ ಶಾಲೆ,
ಸುರಂಜನ್‌ದಾಸ್ ರಸ್ತೆ,
ವಿಮನಾಪುರ ಪೋಸ್ಟ್,
ಬೆಂಗಳೂರು-560017

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನಿಗದಿತ ಅರ್ಜಿ ನಮೂನೆಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
HAL education committee recruitment 2020 notification has been released in official website for the recruitment of 8 TGT, PGT, PRT And Attender Posts. Interested candidates can apply before 23rd January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+