HAL Recruitment 2022 : 10 ಭದ್ರತಾ ಅಧಿಕಾರಿ ಮತ್ತು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ 10 ಭದ್ರತಾ ಅಧಿಕಾರಿ ಮತ್ತು ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮೇ 4,2022 ರಿಂದ ಮೇ 24,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

HAL ನೇಮಕಾತಿ 2022 ವಿದ್ಯಾರ್ಹತೆ :

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಭದ್ರತಾ ಅಧಿಕಾರಿ ಮತ್ತು ಅಧಿಕಾರಿ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

HAL ನೇಮಕಾತಿ 2022 ವಯೋಮಿತಿ :

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಭದ್ರತಾ ಅಧಿಕಾರಿ ಮತ್ತು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮೇ 24,2022ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

HAL ನೇಮಕಾತಿ 2022 ವೇತನ :

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಭದ್ರತಾ ಅಧಿಕಾರಿ ಮತ್ತು ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

HAL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಭದ್ರತಾ ಅಧಿಕಾರಿ ಮತ್ತು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆ, ಅನುಭವ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

HAL ನೇಮಕಾತಿ 2022 ಅರ್ಜಿ ಶುಲ್ಕ :

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಭದ್ರತಾ ಅಧಿಕಾರಿ ಮತ್ತು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಚಲನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

HAL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಭದ್ರತಾ ಅಧಿಕಾರಿ ಮತ್ತು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://hal-india.co.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಮೇ 4 ರಿಂದ ಮೇ 24,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ :
Chief Manager (HR), Recruitment Section Hindustan Aeronautics Limited Corporate Office 15/1 Cubbon Road, Bangalore - 560001

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
HAL recruitment 2022 notification has been released for 10 Security Officer And Officer posts. Interested candidates can apply before May 24.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+