HAL Recruitment 2022 : ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಜೂನ್ 20,2022 ರಿಂದ ಜುಲೈ 20,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

HAL ನೇಮಕಾತಿ 2022 ವಿದ್ಯಾರ್ಹತೆ :

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಎಂ.ಎ, ಎಂ.ಎಸ್ಸಿ, ಎಂ.ಕಾಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

HAL ನೇಮಕಾತಿ 2022 ವಯೋಮಿತಿ :

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಜೂನ್ 20,2022ರ ಅನ್ವಯ ಗರಿಷ್ಟ 33 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

HAL ನೇಮಕಾತಿ 2022 ವೇತನ :

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,050/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

HAL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆ, ಅನುಭವ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

HAL ನೇಮಕಾತಿ 2022 ಅರ್ಜಿ ಶುಲ್ಕ :

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

HAL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://hal-india.co.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಜೂನ್ 20 ರಿಂದ ಜುಲೈ 20,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ :
Dy. Manager (HR)-Recruitment, Hindustan Aeronautics Limited, Avionics Division, Korwa, PO: HAL-Korwa, District: Amethi, (UP)-227412.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
HAL recruitment 2022 notification has been released for assistant posts. Interested candidates can apply before July 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X