ಹೆಚ್‌ಎಎಲ್ ನೇಮಕಾತಿ 2018: ತಂತ್ರಜ್ಞರ ಹುದ್ದೆಗೆ ಅರ್ಜಿ ಆಹ್ವಾನ

ಹಿಂದೂಸ್ತಾನ್ ಆರೋನೌಟಿಕ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ತಂತ್ರಜ್ಞರ ಹುದ್ದೆಗೆ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಹಿಂದೂಸ್ತಾನ್ ಆರೋನೌಟಿಕ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ತಂತ್ರಜ್ಞರ ಹುದ್ದೆಗೆ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಅಕ್ಟೋಬರ್ 10. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಗರಿಷ್ಟ 4 ವರ್ಷದ ಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗೆ ನೇಮಕಾತಿ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹೆಚ್‌ಎಎಲ್ ನೇಮಕಾತಿ 2018: ತಂತ್ರಜ್ಞರ ಹುದ್ದೆಗೆ ಅರ್ಜಿ ಆಹ್ವಾನ

ಯಾವ ಫೀಲ್ಡ್‌ನಲ್ಲಿ ತಂತ್ರಜ್ಞರ ನೇಮಕಾತಿ ವಿವರ ಇಲ್ಲಿದೆ:

  • ಫಿಟ್ಟಿಂಗ್
  • ಟರ್ನಿಂಗ್
  • ಇಂಜಿನೀಯರಿಂಗ್

ಆಸಕ್ತ ಅಭ್ಯರ್ಥಿಗಳು ಡಿಮಾಂಡ್ ಡ್ರಾಫ್ಟ್ ಮೂಲಕ ಅರ್ಜಿ ಶುಲ್ಕ 200 ರೂ ಪಾವತಿಸಬೇಕು. ಸೆಲೆಕ್ಟ್ ಆದ ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಅರ್ಹರಾಗುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹಿಂದೂಸ್ತಾನ್ ಆರೋನೌಟಿಕ್ಸ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್ 2018:

CRITERIA DETAILS
Name Of The Posts ತಂತ್ರಜ್ಞರು
Organisation ಹಿಂದೂಸ್ತಾನ್ ಆರೋನೌಟಿಕ್ಸ್ ಲಿಮಿಟೆಡ್
Educational Qualification ಎಕ್ಸ್ ಸರ್ವೀಸ್ ಮೆನ್ ಹುದ್ದೆಗೆ ಇಂಜಿನೀಯರಿಂಗ್ ಇಲ್ಲ ಟೆಕ್ನಾಲಾಜಿ ವಿಷಯದಲ್ಲಿ ಡಿಪ್ಲೋಮಾ ಪದವಿ ಪಡೆದಿರಬೇಕು ಮತ್ತು 10ನೇ ತರಗತಿ ಪಾಸಾಗಿದುರ ಜತೆಗೆ ಐಟಿಐ ಸರ್ಟಿಫಿಕೇಟ್ ಕೂಡಾ ಪಡೆದಿರಬೇಕು
Experience 4 ವರ್ಷ
Skills Required ಟೆಕ್ನಿಕಲ್ ಸ್ಕಿಲ್
Job Location ಬೆಂಗಳೂರು
Industry ಆರೋನೌಟಿಕ್ಸ್
Application End Date October 10, 2018

ಹಿಂದೂಸ್ತಾನ್ ಆರೋನೌಟಿಕ್ಸ್ ಲಿಮಿಟೆಡ್ ನೇಮಕಾತಿ 2018 ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗೆ ನೀಡಿರುವ ಸ್ಟೆಪ್ಸ್ ಫಾಲೋ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಸ್ಟೆಪ್ 1

ಸ್ಟೆಪ್ 1

ಹಿಂದೂಸ್ತಾನ್ ಆರೋನೌಟಿಕ್ಸ್ ಲಿಮಿಟೆಡ್ ಆಫೀಶೀಯಲ್ ವೆಬ್‌ಸೈಟ್‌ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

as a fresh candidate ಲಿಂಕ್ ಮೇಲೆ ಕ್ಲಿಕ್ ಮಾಡಿ

 ಸ್ಟೆಪ್3

ಸ್ಟೆಪ್3

ಸ್ಕ್ರೀನ್ ಮೇಲೆ ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ, ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 4

ಸ್ಟೆಪ್ 4

 ಕ್ಯಾಪ್ಚಾ ಕೋಡ್ ಎಂಟರ್ ಮಾಡಿ

ಸ್ಟೆಪ್ 5

ಸ್ಟೆಪ್ 5

ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

ಕೆರಿಯರ್ ಪೇಜ್‌ನಲ್ಲಿ ಇರುವ ಲಾಗಿನ್ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 7

ಸ್ಟೆಪ್ 7

ಲಾಗಿನ್ ಪೇಜ್ ತೆರೆದುಕೊಳ್ಳುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 8

ಸ್ಟೆಪ್ 8

ಅರ್ಜಿ ತೆರೆದುಕೊಳ್ಳುತ್ತದೆ. ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲಿಟ್ ಆದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಹುದ್ದೆಯ ಹೆಚ್ಚಿನ ಮಾಹಿತಿಗೆ ಈ ಪಿಡಿಎಫ್ ಫೈಲ್ ಚೆಕ್ ಮಾಡಿಕೊಳ್ಳಬಹುದು

More News  

For Quick Alerts
ALLOW NOTIFICATIONS  
For Daily Alerts

English summary
Hindustan Aeronautics Limited has announced vacancies for the post of Technicians. The employment period of the selected candidates will be a maximum of four years. The pay scale for the selected candidates will be in the level 5 and 6 pay matrices.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+