ಹಿಂದೂಸ್ತಾನ್ ಆರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಕಾನ್ಪುರದ ಹೆಚ್‌ಎಎಲ್ ವಿದ್ಯಾಲಯದಲ್ಲಿನ ಸ್ನಾತಕೋತ್ತರ ಪದವಿ ಶಿಕ್ಷಕರ (ಪಿಜಿಟಿ) ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ

ಅಭ್ಯರ್ಥಿಗಳು ಇಂಗ್ಲೀಷ್ ಭಾಷೆಯಲ್ಲಿ ಹೆಚ್ಚಿನ ಹಿಡಿತ ಹೊಂದಿರಬೇಕು. ಹಾಗೂ ಆಸಕ್ತ ಅಭ್ಯರ್ಥಿಗಳು ಆಫೀಶಿಯಲ್ ಸೈಟ್ ಗೆ ವಿಸಿಟ್ ಮಾಡಿ ಅರ್ಜಿಯನ್ನ ಡೌನ್ ಲೋಡ್ ಮಾಡಿಕೊಳ್ಳತಕ್ಕದ್ದು. ಡೌನ್‌ಲೋಡ್ ಮಾಡಿಕೊಂಡ ಅರ್ಜಿಯನ್ನ ಆಫ್‌ಲೈನ್ ಮೂಲಕ ಪೋಸ್ಟ್ ಮಾಡತಕ್ಕದ್ದು.
ಹಿಂದೂಸ್ತಾನ್ ಆರೋನಾಟಿಕ್ಸ್ ಲಿಮಿಟೆಡ್ ಹುದ್ದೆಯ ಡೀಟೆಲ್ಸ್:
| CRITERIA | DETAILS |
| Name Of The Posts | ಪಿಜಿಟಿ |
| Organisation | ಹಿಂದೂಸ್ತಾನ್ ಆರೋನಾಟಿಕ್ಸ್ ಲಿಮಿಟೆಡ್ |
| Educational Qualification | ಬಿಎಡ್ ಜತೆ ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು |
| Experience | ಒಂದು ವರ್ಷ |
| Skills Required | ಟೀಚಿಂಗ್ ಮತ್ತು ಕಮ್ಯುನಿಕೇಶನ್ ಸ್ಕಿಲ್ |
| Job Location | ಕಾನ್ಪುರ |
| Industry | ಟೀಚಿಂಗ್ |
| Application Start Date | November 19, 2018 |
| Application End Date | December 11, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಬಹುದು
More Read: ಇಂಡಿಯನ್ ಕೋಸ್ಟ್ ಗಾರ್ಡ್‌ನಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಸ್ಟೆಪ್ 1: ಹಿಂದೂಸ್ತಾನ್ ಆರೋನಾಟಿಕ್ಸ್ ಲಿಮಿಟೆಡ್ ಆಫೀಶಿಯಲ್ ವೆಬ್‌ಸೈಟ್ ಗೆ ವಿಸಿಟ್ ಮಾಡಿ
- ಸ್ಟೆಪ್ 2: ಹೋಮ್ ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 3: ಡೌನ್‌ಲೋಡ್ ದಿ ಅಪ್ಲಿಕೇಶನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 4: ಅರ್ಜಿಯ ಪ್ರಿಂಟೌಟ್ ತೆಗೆದು, ಭರ್ತಿ ಮಾಡಿ
- ಸ್ಟೆಪ್ 5: ಹಿಂದೂಸ್ತಾನ್ ಆರೋನಾಟಿಕ್ಸ್ ಲಿಮಿಟೆಡ್ ಗೆ ನಿಮ್ಮ ಅರ್ಜಿಯನ್ನ ಪೋಸ್ಟ್ ಮಾಡಿ
ಅರ್ಜಿ ವಿಳಾಸ:
ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
The Principal H.A.L.
Vidyalaya, H.A.L. Township,
Harjinder Nagar, Kanpur - 208007.
ಅರ್ಜಿ ಜತೆ ಲಗತ್ತಿಸಬೇಕಾದ ಇನ್ನಿತ್ತರ ದಾಖಲೆಗಳು:
- ಇತ್ತೀಚೆಗಿನ ಪಾಸ್‌ಪೋರ್ಟ್ ಸೈಜ್ ಕಲರ್ ಫೋಟೋ
- ಕಂಪ್ಲೀಟ್ ವಿಳಾಸ
- ಮೊಬೈಲ್ ಸಂಖ್ಯೆ ಹಾಗೂ ಈ-ಮೇಲ್ ವಿಳಾಸ
- ಸಂಬಂಧಪಟ್ಟ ಎಲ್ಲಾ ದಾಖಲೆಗಳ ಸೆಲ್ಫ್ ಅಟೆಸ್ಟೆಡ್ ಕಾಪಿ


Click it and Unblock the Notifications











