HAL Recruitment 2019: 18 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್‌) 18 ಉಪ ವ್ಯವಸ್ಥಾಪಕ, ವ್ಯವಸ್ಥಾಪಕ,ಇಂಜಿನಿಯರ್,ಮಾನವ ಸಂಪನ್ಮೂಲ ಅಧಿಕಾರಿ,ಅಗ್ನಿಶಾಮಕ ಅಧಿಕಾರಿ,ಕಾನೂನು ಅಧಿಕಾರಿ,ಭದ್ರತಾ ಅಧಿಕಾರಿ ಮತ್ತು ಸಹಾಯಕ ಅಗ್ನಿಶಾಮಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 13,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಹೆಚ್‌ಎಎಲ್‌ನಲ್ಲಿ ವಿವಿಧ 18 ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಉಪ ವ್ಯವಸ್ಥಾಪಕ, ವ್ಯವಸ್ಥಾಪಕ,ಇಂಜಿನಿಯರ್, ಮಾನವ ಸಂಪನ್ಮೂಲ ಅಧಿಕಾರಿ,ಅಗ್ನಿಶಾಮಕ ಅಧಿಕಾರಿ,ಕಾನೂನು ಅಧಿಕಾರಿ, ಭದ್ರತಾ ಅಧಿಕಾರಿ,ಸಹಾಯಕ ಅಗ್ನಿಶಾಮಕ ಅಧಿಕಾರಿ
Organisation ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್‌)
Educational Qualification ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ
Job Location ಬೆಂಗಳೂರು (ಕರ್ನಾಟಕ)
Salary Scale ನೇಮಕಾತಿ ನಿಯಮಾನುಸಾರ ವೇತನ
Application Start Date November 18, 2019
Application End Date December 13, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ನೇಮಕಾತಿಯ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹೆಚ್‌ಎಎಲ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್‌)ನ ಅಧಿಕೃತ ವೆಬ್‌ಸೈಟ್‌ https://hal-india.co.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 13,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ

ಹೆಚ್‌ಎಎಲ್‌ನಲ್ಲಿ ವಿವಿಧ 18 ಹುದ್ದೆಗಳ ನೇಮಕಾತಿ
For Quick Alerts
ALLOW NOTIFICATIONS  
For Daily Alerts

English summary
HAL recruitment 2019 notification has been released on official website for the recruitment of 18 various posts. Interested candidates can apply through online.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X