HAL Recruitment 2019: 2 ಕಾರ್ಡಿಯಾಲಜಿ ಟೆಕ್ನೀಶಿಯನ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್‌) 2 ಕಾರ್ಡಿಯಾಲಜಿ ಟೆಕ್ನೀಶಿಯನ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಜನವರಿ 8,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಹೆಚ್‌ಎಎಲ್‌ನಲ್ಲಿ ಕಾರ್ಡಿಯಾಲಜಿ ಟೆಕ್ನೀಶಿಯನ್ಸ್ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಕಾರ್ಡಿಯಾಲಜಿ ಟೆಕ್ನೀಶಿಯನ್ಸ್
Organisation ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್‌)
Educational Qualification ಎಸ್‌ಎಸ್‌ಎಲ್‌ಸಿ/ಪಿಯುಸಿ ಜೊತೆಗೆ ಪದವಿ/ಕಾರ್ಡಿಯಾಲಜಿ ಟೆಕ್ನೀಶಿಯನ್ ಕೋರ್ಸ್‌ನಲ್ಲಿ ಡಿಪ್ಲೋಮಾ
Job Location ಬೆಂಗಳೂರು (ಕರ್ನಾಟಕ)
Salary Scale ನೇಮಕಾತಿ ನಿಯಮಾನುಸಾರ ವೇತನ
Application Start Date December 22, 2019
Application End Date January 8, 2020

ಶೈಕ್ಷಣಿಕ ವಿದ್ಯಾರ್ಹತೆ:

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್‌) ನೇಮಕಾತಿಯ ಕಾರ್ಡಿಯಾಲಜಿ ಟೆಕ್ನೀಶಿಯನ್ಸ್ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ/ಪಿಯುಸಿ ಜೊತೆಗೆ ಪದವಿ ಅಥವಾ ಕಾರ್ಡಿಯಾಲಜಿ ಟೆಕ್ನೀಶಿಯನ್ ಕೋರ್ಸ್‌ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಡಿಸೆಂಬರ್ 1,2019ರ ಅನ್ವಯ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್‌) ನೇಮಕಾತಿಯ ಕಾರ್ಡಿಯಾಲಜಿ ಟೆಕ್ನೀಶಿಯನ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್‌)ನ ಅಧಿಕೃತ ವೆಬ್‌ಸೈಟ್‌ https://hal-india.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಜನವರಿ 8,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿಯ ವಿಳಾಸ:

ಹಿರಿಯ ವ್ಯವಸ್ಥಾಪಕ (ಹೆಚ್‌ಆರ್‌),
ವೈದ್ಯಕೀಯ ಮತ್ತು ಆರೋಗ್ಯ ಘಟಕ,
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್,
ಬೆಂಗಳೂರು-560017.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
HAL recruitment 2019 notification has been released on official website for the recruitment of 2 cardialogy technician posts. Interested candidates can apply before 8th January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+